Backward Classes welfare/Minority Department 05 ಜುಲೈ 2018 7 years ago

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಸ್ಪರ್ಧಾತ್ಮಕ ಪರೀಕ್ಷೆಯ ಉಚಿತ ತರಬೇತಿಗಾಗಿ ನಡೆಸಿದ ಪರೀಕ್ಷೆಯ ಕೀ ಉತ್ತರಗಳು

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಸ್ಪರ್ಧಾತ್ಮಕ ಪರೀಕ್ಷೆಯ ಉಚಿತ ತರಬೇತಿಗಾಗಿ ನಡೆಸಿದ ಪರೀಕ್ಷೆಯ ಕೀ ಉತ್ತರಗಳು
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿಗಾಗಿ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆಯ ಕೀ ಉತ್ತರಗಳನ್ನು ಅಧಿಕೃತವಾಗಿ ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ಕೀ ಉತ್ತರಗಳನ್ನು ಪಡೆಯಬಹುದು
Official Notifications & Links
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.