Karnataka Forest Department 07 ಡಿಸೆಂಬರ್ 2021 4 years ago
Published by Basavaraj Halli

ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯನ 339 ಅರಣ್ಯ ರಕ್ಷಕ ಸ್ಪರ್ಧಾತ್ಮಕ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳು ಪ್ರಕಟ

ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯನ 339 ಅರಣ್ಯ ರಕ್ಷಕ ಸ್ಪರ್ಧಾತ್ಮಕ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳು ಪ್ರಕಟ
KFD Forest Guard Provisional Answer Key 2021 : ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯನ 339 ಅರಣ್ಯ ರಕ್ಷಕ ಸ್ಪರ್ಧಾತ್ಮಕ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳು ಪ್ರಕಟ
ಕರ್ನಾಟಕ ಅರಣ್ಯ ಇಲಾಖೆಯ ಇತ್ತೀಚಿಗೆ ಅರಣ್ಯ ರಕ್ಷಕ (ಫಾರೆಸ್ಟ್‌ ಗಾರ್ಡ್‌) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ದಿನಾಂಕ 05 ಡಿಸೆಂಬರ್ 2021 ರಂದು ರಾಜ್ಯದಾದ್ಯಂತ ಒಟ್ಟು 11 ವೃತ್ತಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿತ್ತು, ಸದರಿ ಪರೀಕ್ಷೆಗೆ ಸಂಬಂಧಿಸಿದಂತೆ ಇದೀಗ ತಾತ್ಕಾಲಿಕ ಕೀ ಉತ್ತರಗಳನ್ನು ಇಲಾಖೆ ಇದೀಗ ಬಿಡುಗಡೆ ಮಾಡಿದೆ. ಅದೇ ರೀತಿ ಕೀ ಉತ್ತರಗಳಲ್ಲಿ ಏನಾದರು ತಪ್ಪುಗಳು ಕಂಡು ಬಂದಲ್ಲಿ ಆಕ್ಷೇಪಣೆ ಸಲ್ಲಿಸಲು ದಿನಾಂಕ ಡಿಸೆಂಬರ್ 13 ವರೆಗೆ ಅವಕಾಶ ನೀಡಲಾಗಿದೆ.
ಆಕ್ಷೇಪಣೆ ಸಲ್ಲಿಸಬೇಕಾದ ಇ-ಮೇಲ್ ವಿಳಾಸ : kfdfg2021@gmail.com
ಆಕ್ಷೇಪಣೆ ಸಲ್ಲಿಸಲು ಕೊನೆ ದಿನಾಂಕ: 13-12-2021 ರ ಸಂಜೆ 05-30 ರೊಳಗೆ.
ಅಧಿಕೃತ ಕೀ ಉತ್ತರಗಳಿಗಾಗಿ ಹಾಗೂ ಆಕ್ಷೇಪಣಾ ಅರ್ಜಿ ನಮೂನೆಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.