ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯಲ್ಲಿ ಖಾಲಿ ಇರುವ 29 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪರೀಕ್ಷೆ ಪ್ರವೇಶ ಪತ್ರ ಇದೀಗ ಪ್ರಕಟ

ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯಲ್ಲಿ ಖಾಲಿ ಇರುವ 29 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪರೀಕ್ಷೆ ಪ್ರವೇಶ ಪತ್ರ ಇದೀಗ ಪ್ರಕಟ
Published by Yallamma G
05 ಮೇ 2022 Others

ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿತ್ತು, ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ 25/10/2021 ಮತ್ತು ಕೊನೆಯ ದಿನಾಂಕ 30/11/2021ವಾಗಿತ್ತು, ಇದೀಗ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಹ ಅಭ್ಯರ್ಥಿಗಳ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಇಲಾಖಾ ಜಾಲತಾಣದಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.