ಕರ್ನಾಟಕ ಹಾಲು ಮಹಾಮಂಡಳಿ ನಿಯಮಿತ (Karnataka Milk Federation)ದ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ (Vijayapura & Bagalkot District Co-operative Milk Producers Societies Union Ltd)ದಲ್ಲಿನ ವಿವಿಧ ವಿಭಾಗದಲ್ಲಿ ಖಾಲಿ ಇರುವ ಒಟ್ಟು 39 ಹುದ್ದೆಗಳ ನೇರ ನೇಮಕಾತಿಗಾಗಿ ಕಳೆದ ಜನವರಿ ತಿಂಗಳಲ್ಲಿ ಅಧಿಸೂಚನೆ ಪ್ರಕಟಿಸಲಾಗಿತ್ತು, ಹಾಗೂ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಯಶಸ್ವಿಯಾಗಿ ಲಿಖಿತ ಪರೀಕ್ಷೆಯನ್ನು ಸಹ ನಡೆಸಲಾಗಿತ್ತು, ಇದೀಗ ಪರೀಕ್ಷೆ ಬರೆದ ಅಭ್ಯರ್ಥಿಗಳ ಅಂಕಗಳನ್ನು ಹಾಗೂ ಸಂದರ್ಶನಕ್ಕೆ ಬೇಕಾದ ಕಟ್ ಆಫ್ ಅಂಕಗಳನ್ನು ಒಕ್ಕೂಟದ ಜಾಲತಾಣದಲ್ಲಿ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.
ಮುಂದೆ ಬರಲಿರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಈ ಲಿಂಕ್ ಮೂಲಕ ಕೂಡಲೇ ಖರೀದಿಸಿ
ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನೇಮಕಾತಿ ಪರೀಕ್ಷಾ ಫಲಿತಾಂಶ ಇದೀಗ ಪ್ರಕಟ
Published by Basavaraj Halli
04 ಅಕ್ಟೋಬರ್ 2022
Others