ಕೊಡಗು ಜಿಲ್ಲೆಯ ಸಖಿ ಕೇಂದ್ರದಲ್ಲಿಖಾಲಿ ಇರುವ ಹುದ್ದೆಗಳ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
25 ಜೂನ್ 2025
Others
ಕೊಡಗು ಜಿಲ್ಲಾ ಮಹಿಳಾ ಸಬಲೀಕರಣ ಘಟಕ ಹಾಗೂ ಸಖಿ ಒನ್ ಸ್ಟಾಫ್ ಸೆಂಟರ್ನಲ್ಲಿ ಕೇಂದ್ರ ಸರಕಾರದ ಮಾರ್ಗಸೂಚಿಯಂತೆ ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ಡಿಇಒ ಮತ್ತು ಪ್ರೋಗ್ರಾಮ್ ಅಸಿಸ್ಟೆಂಟ್ ಫಾರ್ ಪಿಎಂಎಂವಿವೈ, ಸ್ವೀಪರ್/ಗಾರ್ಡ್ ಫಾರ್ ಸಖಿ ಒನ್ ಸ್ಟಾಪ್ ಸೆಂಟರ್, ಲಾಯರ್ ಸೇರಿದಂತೆ ಅನೇಕ ಹುದ್ದೆಗಳು ಖಾಲಿ ಇವೆ. ಅರ್ಜಿ ಸಲ್ಲಿಸಲು ಜುಲೈ 7 ಕೊನೆ ದಿನವಾಗಿದೆ. ಮಾಹಿತಿಗೆ ದೂ.ಸಂ. 08272-228010 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು