ಕೊಡಗು ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ 35 ಗ್ರಾಮ ಲೆಕ್ಕಿಗರ ನೇಮಕಾತಿಯ 1:5 ಆಯ್ಕೆಪಟ್ಟಿ ಪ್ರಕಟ.

ಕೊಡಗು ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ 35 ಗ್ರಾಮ ಲೆಕ್ಕಿಗರ ನೇಮಕಾತಿಯ 1:5 ಆಯ್ಕೆಪಟ್ಟಿ ಪ್ರಕಟ.
Published by Savita Halli
03 ಜೂನ್ 2022 Others
ಕೊಡಗು ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇದ್ದ 35 ಗ್ರಾಮಲೆಕ್ಕಾಧಿಕಾರಿಗಳ ನೇಮಕಾತಿಗೆ ಸಂಬಂಧಿಸಿದಂತೆ, ಇದೀಗ ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ ಮಾಡಲಾಗಿದೆ. ಜಿಲ್ಲೆಯ ಕಂದಾಯ ಘಟಕವು ಸದರಿ ಹುದ್ದೆಗಳಿಗೆ ಕಳೆದ ಏಪ್ರಿಲ್‌ 19 ರಂದು ಅಧಿಸೂಚನೆ ಪ್ರಕಟಿಸಿ, ಮೇ 19 ರವರೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಿತ್ತು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ವರ್ಗಾವಾರು ಮೀಸಲಾತಿಗೆ ಅನುಗುಣವಾಗಿ, ಮೆರಿಟ್‌ ಆಧಾರದಲ್ಲಿ 1:5 ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಇದೀಗ ಬಿಡುಗಡೆ ಮಾಡಲಾಗಿದೆ. ಸದರಿ ಆಯ್ಕೆಪಟ್ಟಿಯಲ್ಲಿನ ಅಭ್ಯರ್ಥಿಗಳು ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗಬೇಕಿದೆ.
Useful Links
To Visit Official Announcement
Official notification attachment
Discussion & Comments (2)

Have a query or feedback about this update?

S
Sharanappa Madar
02 ಜುಲೈ 2022, 04:16 ಅಪರಾಹ್ನ

Ok

U
User
29 ಜೂನ್ 2022, 09:57 ಅಪರಾಹ್ನ

This jobs are merritvise

Stay Updated with KPSC Vaani

Get instant notifications for exam alerts, question papers, syllabus, and results directly on your phone.