ಕರ್ನಾಟಕ ಪವರ್ ಕಾರ್ಪೊರೇಶನ್ ಲಿಮಿಟೆಡ್ (KPCL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ಪವರ್ ಕಾರ್ಪೊರೇಶನ್ ಲಿಮಿಟೆಡ್ (KPCL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by Bhagya R K
29 ಮೇ 2025 Others

ಕರ್ನಾಟಕ ಸರ್ಕಾರದ ಮಹತ್ವದ ಪವರ್ ಉಳಿತಾಯ ಸಂಸ್ಥೆಯಾದ ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್ (KPCL) 2025ನೇ ಸಾಲಿನ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ಅಧಿಸೂಚನೆಯ ಪ್ರಕಾರ, ಸಹಾಯಕ ಕಾನೂನು ಅಧಿಕಾರಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ನೇಮಕಾತಿ ವಿವರಗಳು :
ಸಂಸ್ಥೆ ಹೆಸರು : ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್ (KPCL)
ಹುದ್ದೆಗಳ ಸಂಖ್ಯೆ : 02
ಹುದ್ದೆಯ ಹೆಸರು : ಸಹಾಯಕ ಕಾನೂನು ಅಧಿಕಾರಿ
ಉದ್ಯೋಗ ಸ್ಥಳ : ಬೆಂಗಳೂರು – ಕರ್ನಾಟಕ
ಅಪ್ಲಿಕೇಶನ್ ವಿಧಾನ : ಇ-ಮೇಲ್ ಮೂಲಕ ಅರ್ಜಿ ಸಲ್ಲನೆ

ಸಂಬಳದ ವಿವರ :
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ರೂ. 65,000/- ಸಂಬಳ ನೀಡಲಾಗುವುದು.

ಅರ್ಹತೆಗಳು :
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಾನೂನಿನಲ್ಲಿ ಪದವಿ ಅಥವಾ ಎಲ್.ಎಲ್.ಬಿ. (LLB) ಪದವಿಯನ್ನು ಪಡೆದಿರಬೇಕು.

ವಯೋಮಿತಿ :
ಅಭ್ಯರ್ಥಿಗಳು ಗರಿಷ್ಠ ವಯಸ್ಸು 40 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.

ಅರ್ಜಿ ಸಲ್ಲಿಸುವ ವಿಧಾನ :
1. KPCL ಅಧಿಕೃತ ಅಧಿಸೂಚನೆಯನ್ನು ಓದಿ.
2. ಸೂಚಿಸಿದ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
3. ಅಗತ್ಯವಿರುವ ದಾಖಲೆಗಳು ಹಾಗೂ ಸ್ವಸಾಹಿ ಫೋಟೋವನ್ನು ಲಗತ್ತಿಸಿ.
4. ಅರ್ಜಿಯನ್ನು ಕೆಳಗಿನ ಇ-ಮೇಲ್ ವಿಳಾಸಕ್ಕೆ ಕಳುಹಿಸಿ:

ಅರ್ಜಿ ಸಲ್ಲಿಸಲು ಇ-ಮೇಲ್ ಐ ಡಿ  kpclcontractappt@gmail.com

ಪ್ರಮುಖ ದಿನಾಂಕಗಳು :
ಅಧಿಸೂಚನೆ ಬಿಡುಗಡೆ ದಿನಾಂಕ : 20-ಮೇ-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31-ಮೇ-2025

ಸೂಚನೆ : ಅಭ್ಯರ್ಥಿಗಳು ತಮ್ಮ ಅರ್ಜಿ ಸಲ್ಲಿಕೆಗೆ ಮುನ್ನ ಎಲ್ಲಾ ಮಾಹಿತಿಯನ್ನು ಸರಿಯಾಗಿ ಪರಿಶೀಲಿಸಬೇಕು. ಈ ಅವಕಾಶವು ಕಾನೂನು ಕ್ಷೇತ್ರದಲ್ಲಿ ಉದ್ಯೋಗ ನಿರೀಕ್ಷಿಸುತ್ತಿರುವವರಿಗೆ ಉತ್ತಮ ಅವಕಾಶವಾಗಿದೆ.

ಹೆಚ್ಚಿನ ಮಾಹಿತಿಗೆ KPCL ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.

Source / Reference:
KPCL Recruitment 2025
Karnataka Power Corporation Limited Jobs 2025
KPCL Job Notification 2025
KPCL Apply Online 2025
KPCL Assistant Legal Officer Vacancy 2025
KPCL Head Legal Services Recruitment
KPCL Engineer Jobs 2025
KPCL Chemist & Chemical Supervisor Posts
KPCL Jobs in Karnataka
KPCL Bangalore Recruitment
Government Jobs in Karnataka 2025
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.