ಕರ್ನಾಟಕ ರಾಜ್ಯ ಕಾರಾಗೃಹ ಇಲಾಖೆಯಿಂದ ಜೈಲರ್ ವಾರ್ಡರ್ ಹುದ್ದೆಗಳ ನೇಮಕಾತಿಯ ದೈಹಿಕ ಪರೀಕ್ಷೆಯ ಪ್ರವೇಶ ಪತ್ರಗಳು ಪ್ರಕಟ

ಕರ್ನಾಟಕ ರಾಜ್ಯ ಕಾರಾಗೃಹ ಇಲಾಖೆಯಿಂದ ಜೈಲರ್ ವಾರ್ಡರ್ ಹುದ್ದೆಗಳ ನೇಮಕಾತಿಯ ದೈಹಿಕ ಪರೀಕ್ಷೆಯ ಪ್ರವೇಶ ಪತ್ರಗಳು ಪ್ರಕಟ
07 ಸೆಪ್ಟೆಂಬರ್ 2019 Karnataka Prison Department
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ರಾಜ್ಯ ಕಾರಾಗೃಹ ಇಲಾಖೆಯುಲ್ಲಿ ಖಾಲಿ ಇರುವ ಜೈಲರ್ ಮತ್ತು ವಾರ್ಡೆರ್ ಹುದ್ದೆಗಳ ನೇಮಕಾತಿಗಾಗಿ ದಿನಾಂಕ 21-02-2019 ರಂದು ಅಧಿಸೂಚನೆ ಪ್ರಕಟಿಸಿ, ಈ ಹುದ್ದೆಗಳಿಗೆ 2019 ರ ಜೂನ್ ತಿಂಗಳಲ್ಲಿ ಲಿಖಿತ ಪರೀಕ್ಷೆ ನಡೆಸಿ, ತಾತ್ಕಾಲಿಕ ಮತ್ತು ಅಂತಿಮ ಕೀ ಉತ್ತರಗಳನ್ನು ರಾಜ್ಯ ಪೊಲೀಸ್ ಇಲಾಖೆಯು ತನ್ನ ಅಧಿಕೃತ ಜಾಲತಾಣದಲ್ಲಿ ಈಗಾಗಲೇ ಪ್ರಕಟಿಸಿದೆ. ಪ್ರಸ್ತುತ ಈ ನೇಮಕಾತಿಯ ಮುಂದಿನ ಹಂತವಾದ ದೈಹಿಕ ಪರೀಕ್ಷೆಯ ದಿನಾಂಕವನ್ನು ಇಲಾಖೆಯ ನಿಗದಿಪಡಿಸಿದ್ದು ಲಿಖಿತ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಈ ಪರೀಕ್ಷೆಯನ್ನು ನಿಗದಿಪಡಿಸಿದೆ. ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಇಲಾಖೆಯ ಜಾಲತಾಣಕ್ಕೆ ಭೇಟಿ ನೀಡಿ ಮೈ ಅಪ್ಲಿಕೇಷನ್ ಎಂಬಲ್ಲಿ ಕ್ಲಿಕ್ ಮಾಡಿ ತಮ್ಮ ಅಪ್ಲಿಕೇಷನ್ ನಂಬರ್ ಹಾಗೂ ಜನ್ಮ ದಿನಾಂಕ ನಮೂದಿಸಿ ತಮ್ಮ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
Advertisement
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.