ಕರ್ನಾಟಕ ಲೋಕಸೇವಾ ಆಯೋಗವು ರೇಷ್ಮೆ ಇಲಾಖೆಯಲ್ಲಿನ ರೇಷ್ಮೆ ವಿಸ್ತರಣಾಧಿಕಾರಿ (Sericulture Extension Officer) ಹುದ್ದೆಗಳ ನೇಮಕಾತಿಗಾಗಿ ದಿನಾಂಕ 20 ಆಗಸ್ಟ್ 2023 ರಂದು ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯ ಸಾಮಾನ್ಯ ಪತ್ರಿಕೆ (ಪತ್ರಿಕೆ-1) (ವಿಷಯ ಸಂಕೇತ-544) ಮತ್ತು ನಿರ್ದಿಷ್ಟ ಪತ್ರಿಕೆ (ಪತ್ರಿಕೆ-2) (ವಿಷಯ ಸಂಕೇತ-545)ರ ಕೀ-ಉತ್ತರಗಳಿಗೆ ಸಂಬಂಧಿಸಿದಂತೆ ದಿನಾಂಕ:21-ಆಗಸ್ಟ್-2023ರಂದು ಕೀ-ಉತ್ತರಗಳನ್ನು ಪ್ರಕಟಿಸಲಾಗಿತ್ತು ಹಾಗೂ ಅಭ್ಯರ್ಥಿಗಳು ಕೀ-ಉತ್ತರಗಳಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳನ್ನು ಸಲ್ಲಿಸಲು ದಿನಾಂಕ: 28-ಆಗಸ್ಟ್-2023ರವರೆಗೆ ಕಾಲಾವಕಾಶವನ್ನು ನೀಡಲಾಗಿತ್ತು. ಸದರಿ ಈ ಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳನ್ನು ಇಲಾಖಾ ಜಾಲತಾಣದಲ್ಲಿ ಪ್ರಕಟಿಸಲಾಗಿದೆ
- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಪರಿಷ್ಕೃತ ಕೀ ಉತ್ತರಗಳನ್ನು ಡೌನ್ ಲೋಡ್ ಮಾಡಿಕೊಂಡು ಗಮನಿಸಬಹುದು.
Comments