ಕರ್ನಾಟಕ ಲೋಕಸೇವಾ ಆಯೋಗದಿಂದ ರೇಷ್ಮೆ ಇಲಾಖೆಯಲ್ಲಿನ ರೇಷ್ಮೆ ವಿಸ್ತರಣಾಧಿಕಾರಿ ಹುದ್ದೆಗಳ ಪರಿಷ್ಕೃತ ಕೀ ಉತ್ತರಗಳು ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ ರೇಷ್ಮೆ ಇಲಾಖೆಯಲ್ಲಿನ ರೇಷ್ಮೆ ವಿಸ್ತರಣಾಧಿಕಾರಿ ಹುದ್ದೆಗಳ ಪರಿಷ್ಕೃತ ಕೀ ಉತ್ತರಗಳು ಪ್ರಕಟ
Published by Bhagya R K
12 ಸೆಪ್ಟೆಂಬರ್ 2023 KPSC

ಕರ್ನಾಟಕ ಲೋಕಸೇವಾ ಆಯೋಗವು ರೇಷ್ಮೆ ಇಲಾಖೆಯಲ್ಲಿನ ರೇಷ್ಮೆ ವಿಸ್ತರಣಾಧಿಕಾರಿ (Sericulture Extension Officer) ಹುದ್ದೆಗಳ ನೇಮಕಾತಿಗಾಗಿ ದಿನಾಂಕ 20 ಆಗಸ್ಟ್ 2023 ರಂದು ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯ ಸಾಮಾನ್ಯ ಪತ್ರಿಕೆ (ಪತ್ರಿಕೆ-1) (ವಿಷಯ ಸಂಕೇತ-544) ಮತ್ತು ನಿರ್ದಿಷ್ಟ ಪತ್ರಿಕೆ (ಪತ್ರಿಕೆ-2) (ವಿಷಯ ಸಂಕೇತ-545)ರ ಕೀ-ಉತ್ತರಗಳಿಗೆ ಸಂಬಂಧಿಸಿದಂತೆ ದಿನಾಂಕ:21-ಆಗಸ್ಟ್-2023ರಂದು ಕೀ-ಉತ್ತರಗಳನ್ನು ಪ್ರಕಟಿಸಲಾಗಿತ್ತು ಹಾಗೂ ಅಭ್ಯರ್ಥಿಗಳು ಕೀ-ಉತ್ತರಗಳಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳನ್ನು ಸಲ್ಲಿಸಲು ದಿನಾಂಕ: 28-ಆಗಸ್ಟ್-2023ರವರೆಗೆ ಕಾಲಾವಕಾಶವನ್ನು ನೀಡಲಾಗಿತ್ತು. ಸದರಿ ಈ ಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳನ್ನು ಇಲಾಖಾ ಜಾಲತಾಣದಲ್ಲಿ ಪ್ರಕಟಿಸಲಾಗಿದೆ
- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಪರಿಷ್ಕೃತ ಕೀ ಉತ್ತರಗಳನ್ನು ಡೌನ್ ಲೋಡ್ ಮಾಡಿಕೊಂಡು ಗಮನಿಸಬಹುದು.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.