ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 24 ಜೂನ್ 2020 ರಂದು ಕರ್ನಾಟಕ ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳು ಹಾಗೂ ಕಚೇರಿಗಳಲ್ಲಿ ಖಾಲಿ ಇರುವ ಗ್ರೂಪ್ 'ಎ' / ಗ್ರೂಪ್ 'ಬಿ' ತಾಂತ್ರಿಕ / ತಾಂತ್ರಿಕೇತರ ಹುದ್ದೆಗಳು ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿತ್ತು, ಸದರಿ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಗಳ ವೇಳಾಪಟ್ಟಿಯನ್ನು ಕರ್ನಾಟಕ ಲೋಕಸೇವಾ ಆಯೋಗವು ತನ್ನ ಜಾಲತಾಣದಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕುರಿತ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಗಳ ಮೂಲಕ ಅಧಿಕೃತ ವೇಳಾಪಟ್ಟಿ ಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.
ಕರ್ನಾಟಕ ಲೋಕಸೇವಾ ಆಯೋಗದಿಂದ ದಿನಾಂಕ 24 ಜೂನ್ 2020 ರಂದು ಅಧಿಸೂಚಿಸಿದ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟ
Published by Basavaraj Halli
25 ಜೂನ್ 2021
KPSC
Naga Raj
26 ಜೂನ್ 2021, 09:12 ಅಪರಾಹ್ನSDA exam ಯಾವಾಗ sir?
Deepa Salunke
25 ಜೂನ್ 2021, 02:52 ಅಪರಾಹ್ನPsi notes