ಕರ್ನಾಟಕ ಲೋಕ ಸೋವಾ ಆಯೋಗವು 13-10-2020ರಲ್ಲಿ ಅದಿಸೂಚಿಸಲಾದ ಕರ್ನಾಟಕ ರಾಜ್ಯ ಅರಣ್ಯ, ಪರಿಸರ & ಜೀವಶಾಸ್ತ್ರ ಇಲಾಖೆಯಲ್ಲಿನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ 16 ಹುದ್ದೆಗಳಿಗೆ ನೇಮಕಾತಿಗೆ ಸಂಬಂಧಿಸಿದಂತೆ 1:5 ಅನುಪಾತದಲ್ಲಿ ಅರ್ಹರಾದ 72 ಅಭ್ಯರ್ಥಿಗಳಿಗೆ ವೈದ್ಯಕೀಯ ಅರ್ಹತೆ (Medical Fitness) ಪರೀಕ್ಷೆಯನ್ನು 18-07-2023 & 19-07-2023ರಂದು ಪರೀಕ್ಷೆಯನ್ನು ನಡೆಸಲು KPSC ಇದೀಗ ವೇಳಾಪಟ್ಟಿಯನ್ನು ಪ್ರಕಟಿಸಿದೆ.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ವೇಳಾಪಟ್ಟಿಯನ್ನು ಡೌನ್‍ಲೋಡ್ ಮಾಡಿಕೊಂಡು ಸವಿವರವಾದ ಮಾಹಿತಿಯನ್ನು ಪಡೆಯಬಹುದಾಗಿದೆ.
Comments