KPSC ಯಿಂದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ACF) ಹುದ್ದೆಗಳ ನೇಮಕಾತಿ ಪರೀಕ್ಷಾ ದಿನಾಂಕ ಪ್ರಕಟ

KPSC ಯಿಂದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ACF) ಹುದ್ದೆಗಳ ನೇಮಕಾತಿ ಪರೀಕ್ಷಾ ದಿನಾಂಕ ಪ್ರಕಟ
Published by Basavaraj Halli
01 ಸೆಪ್ಟೆಂಬರ್ 2020 KPSC
ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದಿಂದ ಅಧಿಸೂಚಿಸಲಾದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ACF) ಹುದ್ದೆಗಳ ನೇಮಕಾತಿಯಾ ಪೂರ್ವಭಾವಿ ಪರೀಕ್ಷೆಯನ್ನು ಕಾರಣಾಂತರಗಳಿಂದ ಮುಂದೂಡಲ್ಪಟ್ಟಿತ್ತು, ಆದರೆ ಇದೀಗ KPSC ಯು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ACF) ಹುದ್ದೆಗಳ ಲಿಖಿತ ಪರೀಕ್ಷೆಯನ್ನು ದಿನಾಂಕ 11-10-2020ರಂದು ಬೆಂಗಳೂರು ಕೇಂದ್ರದಲ್ಲಿ ನಡೆಸಲು ಮರುನಿಗಧಿಗೊಳಿಸಿ ವೇಳಾಪಟ್ಟಿಯನ್ನು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ. 
ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ACF) ಹುದ್ದೆಗಳ ಪೂರ್ವಭಾವಿ ಪರೀಕ್ಷೆಯ ವೇಳಾಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
Useful Links
To Download KPSC ACF Prelims Exam Time-Table Published
Official notification attachment
Discussion & Comments (2)

Have a query or feedback about this update?

K
Kantharaju K.C
02 ಸೆಪ್ಟೆಂಬರ್ 2020, 09:09 ಪೂರ್ವಾಹ್ನ

SDA exam du ಪರೀಕ್ಷೆ date ಪ್ರಕಟ ಆಗಿಲ್ಲವೇ..?

M
Manjunath Ms
02 ಸೆಪ್ಟೆಂಬರ್ 2020, 09:06 ಪೂರ್ವಾಹ್ನ

No

Stay Updated with KPSC Vaani

Get instant notifications for exam alerts, question papers, syllabus, and results directly on your phone.