ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದಿಂದ ಮುರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿನ ನಿಲಯಪಾಲಕ (ಹುದ್ದೆಗಳ) ಹೆಚ್ಚುವರಿ ಆಯ್ಕೆ ಪಟ್ಟಿ ಪ್ರಕಟ

ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದಿಂದ ಮುರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿನ ನಿಲಯಪಾಲಕ (ಹುದ್ದೆಗಳ) ಹೆಚ್ಚುವರಿ ಆಯ್ಕೆ ಪಟ್ಟಿ ಪ್ರಕಟ
16 ಡಿಸೆಂಬರ್ 2019 KPSC
ಕರ್ನಾಟಕ ಲೋಕಸೇವಾ ಆಯೋಗವು (KPSC) ಯು ದಿನಾಂಕ 05/10/2016 ರಂದು ಅಧಿಸೂಚಿಸಿದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮುರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಶಾಲೆಗಳಲ್ಲಿನ ನಿಲಯ ಪಾಲಕರ ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿಯನ್ನು ತನ್ನ ಜಾಲತಾಣದಲ್ಲಿ ಪ್ರಕಟಿಸಿದ್ದು ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಜಾಲತಾಣದಿಂದ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು
ಕರ್ನಾಟಕ ಶಿಕ್ಷಕರ ನೇಮಕಾತಿ ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.