ಕರ್ನಾಟಕ ಲೋಕಸೇವಾ ಆಯೋಗದಿಂದ 24/08/2022 ರಲ್ಲಿ ಅದಿಸೂಚಿಸಲಾದ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಲ್ಲಿನ 18+05=23 ನಗರ ಯೋಜಕರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿತ್ತು, 16/04/2024 ರಂದು ಅಂತಿಮ ಆಯ್ಕೆ ಪಟ್ಟಿಯನ್ನು KPSC ಪ್ರಕಟಿಸಿತ್ತು, ನೇಮಕಾತಿಯಲ್ಲಿ ಕಾಲ ಕಾಲಕ್ಕೆ ತಿದ್ದುಪಡಿಯಾಗಿದ್ದರಿಂದ KPSC ಯು ಇದೀಗ ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ಹೆಚ್ಚುವರಿ ಆಯ್ಕೆಪಟ್ಟಿಯನ್ನು KPSC ಯು ಇದೀಗ ತನ್ನ ಇಲಾಖಾ ಜಾಲತಾಣದಲ್ಲಿ ಪ್ರಕಟಿಸಲಾಗಿದೆ.
ಕರ್ನಾಟಕ ಲೋಕಸೇವಾ ಆಯೋಗದಿಂದ 01/09/2022 ರಲ್ಲಿ ಅದಿಸೂಚಿಸಲಾದ ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆ (RDWS) ಯಲ್ಲಿನ 288 (229+59) ಸಹಾಯಕ ಅಭಿಯಂತರರು (ಗ್ರೇಡ್ - 1) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿತ್ತು, 31/01/2024 ರಂದು ಅಂತಿಮ ಆಯ್ಕೆ ಪಟ್ಟಿಯನ್ನು KPSC ಪ್ರಕಟಿಸಿತ್ತು, ಇದೀಗ ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ಹೆಚ್ಚುವರಿ ಆಯ್ಕೆಪಟ್ಟಿಯನ್ನು KPSC ಯು ಇದೀಗ ತನ್ನ ಇಲಾಖಾ ಜಾಲತಾಣದಲ್ಲಿ ಪ್ರಕಟಿಸಲಾಗಿದೆ.
ಕರ್ನಾಟಕ ಲೋಕಸೇವಾ ಆಯೋಗದಿಂದ 30/07/2020 ರಲ್ಲಿ ಅದಿಸೂಚಿಸಲಾದ ಆಯುಷ್ ಇಲಾಖೆಯ ಸರ್ಕಾರಿ ಅಸ್ಪತ್ರೆಗಳಲ್ಲಿ/ಚಿಕಿತ್ಸಾಲಯಗಳಲ್ಲಿ 75 (57+18ಹೈಕ) ವೈದ್ಯಾಧಿಕಾರಿ (ಆಯುರ್ವೇದ) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿತ್ತು, 19/02/2022 ರಂದು ಅಂತಿಮ ಆಯ್ಕೆ ಪಟ್ಟಿಯನ್ನು KPSC ಪ್ರಕಟಿಸಿತ್ತು, ನೇಮಕಾತಿಯಲ್ಲಿ ಕಾಲ ಕಾಲಕ್ಕೆ ತಿದ್ದುಪಡಿಯಾಗಿದ್ದರಿಂದ KPSC ಯು ಇದೀಗ ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ಹೆಚ್ಚುವರಿ ಆಯ್ಕೆಪಟ್ಟಿಯನ್ನು KPSC ಯು ಇದೀಗ ತನ್ನ ಇಲಾಖಾ ಜಾಲತಾಣದಲ್ಲಿ ಪ್ರಕಟಿಸಲಾಗಿದೆ.
* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಹೆಚ್ಚುವರಿ ಆಯ್ಕೆಪಟ್ಟಿಯನ್ನು ವೀಕ್ಷಿಸಬಹುದಾಗಿದೆ
Comments