ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಆಯ್ಕೆಪಟ್ಟಿ ಇದೀಗ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಆಯ್ಕೆಪಟ್ಟಿ ಇದೀಗ ಪ್ರಕಟ
Published by Bhagya R K
22 ಜನವರಿ 2025 KPSC

ಕರ್ನಾಟಕ ಲೋಕಸೇವಾ ಆಯೋಗದಿಂದ 24/08/2022 ರಲ್ಲಿ ಅದಿಸೂಚಿಸಲಾದ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಲ್ಲಿನ 18+05=23 ನಗರ ಯೋಜಕರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿತ್ತು, 16/04/2024 ರಂದು ಅಂತಿಮ ಆಯ್ಕೆ  ಪಟ್ಟಿಯನ್ನು KPSC ಪ್ರಕಟಿಸಿತ್ತು, ನೇಮಕಾತಿಯಲ್ಲಿ ಕಾಲ ಕಾಲಕ್ಕೆ ತಿದ್ದುಪಡಿಯಾಗಿದ್ದರಿಂದ KPSC ಯು ಇದೀಗ ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ಹೆಚ್ಚುವರಿ ಆಯ್ಕೆಪಟ್ಟಿಯನ್ನು KPSC ಯು ಇದೀಗ ತನ್ನ ಇಲಾಖಾ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. 

         ಕರ್ನಾಟಕ ಲೋಕಸೇವಾ ಆಯೋಗದಿಂದ 01/09/2022 ರಲ್ಲಿ ಅದಿಸೂಚಿಸಲಾದ ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆ (RDWS) ಯಲ್ಲಿನ 288 (229+59) ಸಹಾಯಕ ಅಭಿಯಂತರರು (ಗ್ರೇಡ್ - 1) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿತ್ತು, 31/01/2024 ರಂದು ಅಂತಿಮ ಆಯ್ಕೆ  ಪಟ್ಟಿಯನ್ನು KPSC ಪ್ರಕಟಿಸಿತ್ತು, ಇದೀಗ ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ಹೆಚ್ಚುವರಿ ಆಯ್ಕೆಪಟ್ಟಿಯನ್ನು KPSC ಯು ಇದೀಗ ತನ್ನ ಇಲಾಖಾ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. 

                 ಕರ್ನಾಟಕ ಲೋಕಸೇವಾ ಆಯೋಗದಿಂದ 30/07/2020 ರಲ್ಲಿ ಅದಿಸೂಚಿಸಲಾದ ಆಯುಷ್ ಇಲಾಖೆಯ ಸರ್ಕಾರಿ ಅಸ್ಪತ್ರೆಗಳಲ್ಲಿ/ಚಿಕಿತ್ಸಾಲಯಗಳಲ್ಲಿ 75 (57+18ಹೈಕ) ವೈದ್ಯಾಧಿಕಾರಿ (ಆಯುರ್ವೇದ) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿತ್ತು, 19/02/2022 ರಂದು ಅಂತಿಮ ಆಯ್ಕೆ  ಪಟ್ಟಿಯನ್ನು KPSC ಪ್ರಕಟಿಸಿತ್ತು, ನೇಮಕಾತಿಯಲ್ಲಿ ಕಾಲ ಕಾಲಕ್ಕೆ ತಿದ್ದುಪಡಿಯಾಗಿದ್ದರಿಂದ KPSC ಯು ಇದೀಗ ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ಹೆಚ್ಚುವರಿ ಆಯ್ಕೆಪಟ್ಟಿಯನ್ನು KPSC ಯು ಇದೀಗ ತನ್ನ ಇಲಾಖಾ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. 

* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಹೆಚ್ಚುವರಿ ಆಯ್ಕೆಪಟ್ಟಿಯನ್ನು ವೀಕ್ಷಿಸಬಹುದಾಗಿದೆ

Discussion & Comments (1)

Have a query or feedback about this update?

N
Nithya A.N
22 ಜನವರಿ 2025, 05:12 ಅಪರಾಹ್ನ

How can I apply for government permanent job

Stay Updated with KPSC Vaani

Get instant notifications for exam alerts, question papers, syllabus, and results directly on your phone.