ಕರ್ನಾಟಕ ಲೋಕಸೇವಾ ಆಯೋಗವು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿನ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಪಟ್ಟಿ ಇದೀಗ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗವು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿನ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಪಟ್ಟಿ ಇದೀಗ ಪ್ರಕಟ
Published by Yallamma G
14 ಆಗಸ್ಟ್ 2023 KPSC

ಕರ್ನಾಟಕ ಲೋಕಸೇವಾ ಆಯೋಗವು 23-06-2017 ರಂದು ಅಧಿಸೂಚಿಸಲಾದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿನ ಮೊರಾರ್ಜಿ ದೇಸಾಯಿ/ಕಿತ್ತೂರಣಿ ಚನ್ನಮ್ಮ ವಸತಿ ಶಾಲೆಗಳಲ್ಲಿನ ಕನ್ನಡ ಭಾಷ್ಯಾ ಶಿಕ್ಷಕರು 253, ಆಂಗ್ಲ ಭಾಷ್ಯಾ ಶಿಕ್ಷಕರು 288 ಮತ್ತು ನಿಲಯಪಾಲಕರು 517 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಪಟ್ಟಿಯನ್ನು KPSC ಯು ಇದೀಗ ಪ್ರಕಟಿಸಲಾಗಿದೆ.
* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಹೆಚ್ಚುವರಿ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.