ಕರ್ನಾಟಕ ಲೋಕಸೇವಾ ಆಯೋಗವು (KPSC) 25-11-2017 ರಂದು ಅಧಿಸೂಚಿಸಲಾದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿನ ನಿಲಯ ಮೇಲ್ವಿಚಾರಕರು ( Hostel Warden) 201 (132+69) ಹುದ್ದೆಗಳಿಗೆ ಕಾಲ ಕಾಲಕ್ಕೆ ತಿದ್ದುಪಡಿಯಾದ ಕಾರಣ ಸದರಿ ಹುದ್ದೆಗಳ ಹೆಚ್ಚುವರಿ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಪ್ರಸ್ತುತ ಈ ವಸತಿ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಪಟ್ಟಿಯನ್ನು KPSC ಯು ಇದೀಗ ಪ್ರಕಟಿಸಲಾಗಿದೆ.
* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಹೆಚ್ಚುವರಿ ಆಯ್ಕೆಪಟ್ಟಿಯನ್ನು ವೀಕ್ಷಿಸಬಹುದಾಗಿದೆ.
Comments