KPSC ಯಿಂದ ತೋಟಗಾರಿಕಾ ಇಲಾಖೆಯಲ್ಲಿನ ಸಹಾಯಕ ತೋಟಗಾರಿಕಾ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಪಟ್ಟಿ ಇದೀಗ ಪ್ರಕಟ

KPSC ಯಿಂದ ತೋಟಗಾರಿಕಾ ಇಲಾಖೆಯಲ್ಲಿನ ಸಹಾಯಕ ತೋಟಗಾರಿಕಾ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಪಟ್ಟಿ ಇದೀಗ ಪ್ರಕಟ
Published by Bhagya R K
08 ಡಿಸೆಂಬರ್ 2023 KPSC

ಕರ್ನಾಟಕ ಲೋಕಸೇವಾ ಆಯೋಗವು (KPSC) 06-12-2018 ರಂದು ಅಧಿಸೂಚಿಸಲಾದ ತೋಟಗಾರಿಕಾ ಇಲಾಖೆಯಲ್ಲಿನ ಸಹಾಯಕ ತೋಟಗಾರಿಕಾ ಅಧಿಕಾರಿ (Assistant Horticulture Officer) 88 (20+68 HK) ಹುದ್ದೆಗಳಿಗೆ ಕಾಲ ಕಾಲಕ್ಕೆ ತಿದ್ದುಪಡಿಯಾದ ಕಾರಣ ಸದರಿ ಹುದ್ದೆಗಳ ಹೆಚ್ಚುವರಿ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಪ್ರಸ್ತುತ ಈ ಸಹಾಯಕ ತೋಟಗಾರಿಕಾ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಪಟ್ಟಿಯನ್ನು KPSC ಯು ಇದೀಗ ಪ್ರಕಟಿಸಲಾಗಿದೆ. 
* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಹೆಚ್ಚುವರಿ ಆಯ್ಕೆಪಟ್ಟಿಯನ್ನು ವೀಕ್ಷಿಸಬಹುದಾಗಿದೆ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.