ಕರ್ನಾಟಕ ಲೋಕಸೇವಾ ಆಯೋಗ(KPSC)ದಿಂದ ಅಬಕಾರಿ ನಿರೀಕ್ಷಕರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಪಟ್ಟಿ ಇದೀಗ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗ(KPSC)ದಿಂದ ಅಬಕಾರಿ ನಿರೀಕ್ಷಕರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಪಟ್ಟಿ ಇದೀಗ ಪ್ರಕಟ
Published by Yallamma G
31 ಆಗಸ್ಟ್ 2023 KPSC
ಕರ್ನಾಟಕ ಲೋಕಸೇವಾ ಆಯೋಗವು 28-02-2017 ರಂದು ಅಧಿಸೂಚಿಸಲಾದ ಕರ್ನಾಟಕ ವಸತಿ ಅಬಕಾರಿ ರಕ್ಷಕರು 952 ಹುದ್ದೆಗಳಿಗೆ ಕಾಲ ಕಾಲಕ್ಕೆ ತಿದ್ದುಪಡಿಯಾದ ಕಾರಣ ಸದರಿ ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿಯನ್ನು 17/02/2023 ರಂದು ಪ್ರಕಟಿಸಲಾಗಿತ್ತು. ಪ್ರಸ್ತುತ ಈ ಅಬಕಾರಿ ರಕ್ಷಕರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪರಿಷ್ಕೃತ ಹೆಚ್ಚುವರಿ ಪಟ್ಟಿಯನ್ನು KPSC ಯು ಇದೀಗ ಪ್ರಕಟಿಸಲಾಗಿದೆ.
* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಹೆಚ್ಚುವರಿ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ.
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.