KPSC 27 ಫೆಬ್ರವರಿ 2019 7 years ago

KPSC ಯಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ Hostel Superintendent(Men) ಹುದ್ದೆಗಳ ಹೆಚ್ಚುವರಿ ಆಯ್ಕೆ ಪಟ್ಟಿ ಪ್ರಕಟ

KPSC ಯಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ Hostel Superintendent(Men) ಹುದ್ದೆಗಳ ಹೆಚ್ಚುವರಿ ಆಯ್ಕೆ ಪಟ್ಟಿ ಪ್ರಕಟ
ದಿನಾಂಕ 03032016 ರ ಅಧಿಸೂಚನೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 175(106+69 HK) Hostel Superintendent(Men) ಹುದ್ದೆಗಳ ಹೆಚ್ಚುವರಿ ಆಯ್ಕೆ ಪಟ್ಟಿಯನ್ನು KPSC ಯು ಇಂದು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ. ಈ ಹುದ್ದೆಗಳ ಹೆಚ್ಚುವರಿ ಆಯ್ಕೆ ಪಟ್ಟಿ ವೀಕ್ಷಿಸಲು ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
Official Notifications & Links
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.