KPSC 25 ಜೂನ್ 2019 7 years ago

KPSC ಯಿಂದ ಪುರಸಭೆ ಆಡಳಿತ ಕಚೇರಿಗಳಲ್ಲಿ ಖಾಲಿ ಇರುವ Accountant (Corporation) ಹುದ್ದೆಗಳ ಹೆಚ್ಚುವರಿ ಪಟ್ಟಿ ಪ್ರಕಟ

KPSC ಯಿಂದ ಪುರಸಭೆ ಆಡಳಿತ ಕಚೇರಿಗಳಲ್ಲಿ ಖಾಲಿ ಇರುವ Accountant (Corporation) ಹುದ್ದೆಗಳ ಹೆಚ್ಚುವರಿ ಪಟ್ಟಿ ಪ್ರಕಟ
ಕರ್ನಾಟಕ ರಾಜ್ಯದ ಪುರಸಭೆಗಳಲ್ಲಿ ಖಾಲಿ ಇರುವ ಅಕೌಂಟೆಂಟ್ ಹುದ್ದೆಗಳ ನೇಮಕಾತಿಗಾಗಿ ದಿನಾಂಕ 03/03/16 ರಂದು ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದಿಂದ ಅಧಿಸೂಚನೆ ಹೊರಡಿಸಲಾಗಿತ್ತು, ಮತ್ತು ವಿವಿಧ ನೇಮಕಾತಿ ಹಂತಗಳಲ್ಲಿ ಲಿಖಿತ ಪರೀಕ್ಷೆ, ಧಾಖಲಾತಿ ಪರಿಶೀಲನೆ ಮತ್ತು ಆಯ್ಕೆ ಪಟ್ಟಿ ಪ್ರಕಟಿಸಲಾಗಿತ್ತು ಪ್ರಸ್ತುತ ಈ ನೇಮಕಾತಿಯ ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಲೋಕಸೇವಾ ಆಯೋಗವು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ. ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಹೆಚ್ಚುವರಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ.
Official Notifications & Links
KAS ಕನಸು ಹೊತ್ತ ಅಭ್ಯರ್ಥಿಗಳಿಗಾಗಿ ವಿವಿಧ ಪುಸ್ತಕಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ, ಇವುಗಳನ್ನು ಉತ್ತಮ ರಿಯಾಯಿತಿಯೊಂದಿಗೆ Amazon ನಿಂದ ಖರೀದಿಸಿ ಉತ್ತಮ ತಯಾರಿ ನಡೆಸಿ

Stay Updated with KPSC Vaani

Get instant notifications for exam alerts, question papers, syllabus, and results directly on your phone.

Comments