ಕರ್ನಾಟಕ ಲೋಕಸೇವಾ ಆಯೋಗದಿಂದ ಮೌಲಾನಾ ಅಜಾದ್ ಮಾದರಿ ಶಾಲೆಯಲ್ಲಿನ ಗಣಿತ ಶಿಕ್ಷಕರು ಹುದ್ದೆಗಳ ಹೆಚ್ಚುವರಿ ಆಯ್ಕೆ ಪಟ್ಟಿ ಇದೀಗ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ ಮೌಲಾನಾ ಅಜಾದ್ ಮಾದರಿ ಶಾಲೆಯಲ್ಲಿನ ಗಣಿತ ಶಿಕ್ಷಕರು ಹುದ್ದೆಗಳ ಹೆಚ್ಚುವರಿ ಆಯ್ಕೆ ಪಟ್ಟಿ ಇದೀಗ ಪ್ರಕಟ
Published by Bhagya R K
19 ಆಗಸ್ಟ್ 2023 Others

ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 19-11-2018 ರಂದು ಅಧಿಸೂಚಿಸಿದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೌಲಾನಾ ಅಜಾದ್ ಮಾದರಿ ಶಾಲೆಯಲ್ಲಿನ ಉಳಿಕೆ ಮೂಲ ವೃಂದದ 79 ಗಣಿತ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ನಾಗರೀಕ ಸೇವೆಗಳ ತಿದ್ದುಪಡಿ ನಿಯಮಗಳನ್ವಯ ದಿನಾಂಕ 31-08-2021 ರಂದು ಅಂತಿಮ ಆಯ್ಕೆಪಟ್ಟಿಯನ್ನು ಮತ್ತು ದಿನಾಂಕ 15-03-2023 ರಂದು ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಸದರಿ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿರುತ್ತದೆ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.