KPSC ಯಿಂದ BBMP ಯಲ್ಲಿನ ಪ್ರಥಮ ದರ್ಜೆ ಕಂದಾಯ ನಿರೀಕ್ಷಕರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಪಟ್ಟಿ ಇದೀಗ ಪ್ರಕಟ

KPSC ಯಿಂದ BBMP ಯಲ್ಲಿನ ಪ್ರಥಮ ದರ್ಜೆ ಕಂದಾಯ ನಿರೀಕ್ಷಕರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಪಟ್ಟಿ ಇದೀಗ ಪ್ರಕಟ
Published by Bhagya R K
25 ಸೆಪ್ಟೆಂಬರ್ 2023 KPSC

ಕರ್ನಾಟಕ ಲೋಕಸೇವಾ ಆಯೋಗವು (KPSC) 05-10-2016 ರಂದು ಅಧಿಸೂಚಿಸಲಾದ ಪೌರಾಡಳಿತ ನಿರ್ದೇಶನಾಲಯದ ಮಹಾನಗರ ಪಾಲಿಕೆಗಳಲ್ಲಿನ ಪ್ರಥಮ ದರ್ಜೆ ಕಂದಾಯ ನಿರೀಕ್ಷಕರು (Chief Officer ) ಹುದ್ದೆಗಳ (HK) 04 ಹುದ್ದೆಗಳ ನೇಮಕಾತಿಯ ಹೆಚ್ಚುವರಿ ಆಯ್ಕೆಪಟ್ಟಿಯನ್ನು 08/01/2019 ರಂದು ಪ್ರಕಟಿಸಲಾಗಿತ್ತು. ಪ್ರಸ್ತುತ ಈ ಪ್ರಥಮ ದರ್ಜೆ ಕಂದಾಯ ನಿರೀಕ್ಷಕರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪರಿಷ್ಕೃತ ಹೆಚ್ಚುವರಿ ಪಟ್ಟಿಯನ್ನು KPSC ಯು ಇದೀಗ ಪ್ರಕಟಿಸಿದೆ.
* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಹೆಚ್ಚುವರಿ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.