ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಆಯ್ಕೆಪಟ್ಟಿ ಇದೀಗ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಆಯ್ಕೆಪಟ್ಟಿ ಇದೀಗ ಪ್ರಕಟ
Published by Yallamma G
06 ಮಾರ್ಚ್ 2024 Others

ಕರ್ನಾಟಕ ಲೋಕಸೇವಾ ಆಯೋಗದಿಂದ 05/10/2016 ಅದಿಸೂಚಿಸಲಾದ ಪೌರಾಡಳಿತ ಅಲ್ಪಸಂಖ್ಯಾತರ ಸಾಂಖ್ಯಿಕ ನಿರ್ದೇಶನಾಲಯದಲ್ಲಿನ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿನ ಸಮಾಜ ವಿಜ್ಞಾನ ಶಿಕ್ಷಕರು ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿತ್ತು, 07/09/2023 ರಂದು ಹೆಚ್ಚುವರಿ ಪಟ್ಟಿಯನ್ನು KPSC ಪ್ರಕಟಿಸಿತ್ತು, ನೇಮಕಾತಿಯಲ್ಲಿ ಕಾಲ ಕಾಲಕ್ಕೆ ತಿದ್ದುಪಡಿಯಾಗಿದ್ದರಿಂದ KPSC ಯು ಇದೀಗ ಸದರಿಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ಹೆಚ್ಚುವರಿ ಆಯ್ಕೆಪಟ್ಟಿಯನ್ನು KPSC ಯು ಇದೀಗ ತನ್ನ ಇಲಾಖಾ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. 
* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಹೆಚ್ಚುವರಿ ಆಯ್ಕೆಪಟ್ಟಿಯನ್ನು ವೀಕ್ಷಿಸಬಹುದಾಗಿದೆ

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.