KPSC ಯಿಂದ ಪೌರಾಡಳಿತ ನಿರ್ದೇಶನಾಲಯದ ಕಂದಾಯ ನಿರೀಕ್ಷಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಪಟ್ಟಿ ಇದೀಗ ಪ್ರಕಟ

KPSC ಯಿಂದ ಪೌರಾಡಳಿತ ನಿರ್ದೇಶನಾಲಯದ ಕಂದಾಯ ನಿರೀಕ್ಷಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಪಟ್ಟಿ ಇದೀಗ ಪ್ರಕಟ
Published by Bhagya R K
21 ನವೆಂಬರ್ 2023 KPSC

ಕರ್ನಾಟಕ ಲೋಕಸೇವಾ ಆಯೋಗವು (KPSC) 15-04-2017 ರಂದು ಅಧಿಸೂಚಿಸಲಾದ ಪೌರಾಡಳಿತ ನಿರ್ದೇಶನಾಲಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಪ್ರಥಮ ದರ್ಜೆಯ ಕಂದಾಯ ನಿರೀಕ್ಷಕರು (Revenue Inspector) 37 ಹುದ್ದೆಗಳಿಗೆ ಕಾಲ ಕಾಲಕ್ಕೆ ತಿದ್ದುಪಡಿಯಾದ ಕಾರಣ ಸದರಿ ಹುದ್ದೆಗಳ ಹೆಚ್ಚುವರಿ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಪ್ರಸ್ತುತ ಈ ಪ್ರಥಮ ದರ್ಜೆಯ ಕಂದಾಯ ನಿರೀಕ್ಷಕರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಪಟ್ಟಿಯನ್ನು KPSC ಯು ಇದೀಗ ಪ್ರಕಟಿಸಲಾಗಿದೆ. 
* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಹೆಚ್ಚುವರಿ ಆಯ್ಕೆಪಟ್ಟಿಯನ್ನು ವೀಕ್ಷಿಸಬಹುದಾಗಿದೆ.

Discussion & Comments (2)

Have a query or feedback about this update?

U
User
20 ಫೆಬ್ರವರಿ 2024, 12:20 ಅಪರಾಹ್ನ

T

U
User
20 ಫೆಬ್ರವರಿ 2024, 12:20 ಅಪರಾಹ್ನ

U

Stay Updated with KPSC Vaani

Get instant notifications for exam alerts, question papers, syllabus, and results directly on your phone.