ಕರ್ನಾಟಕ ಲೋಕಸೇವಾ ಆಯೋಗವು (KPSC) 31-01-2020 ರಂದು ಅಧಿಸೂಚಿಸಲಾದ ಹೈದರಾಬಾದ್ ಕರ್ನಾಟಕ ವೃಂದದ 12 ವಿವಿಧ ಇಲಾಖೆಗಳಲ್ಲಿನ 24 ಹುದ್ದೆಗಳು ಮತ್ತು ಉಳಿಕೆ ಮೂಲ ವೃಂದದ 15 ವಿವಿಧ ಇಲಾಖೆಗಳಲ್ಲಿನ 130 ಪ್ರಥಮ ದರ್ಜೆ ಸಹಾಯಕರು (FDA) ಹುದ್ದೆಗಳಿಗೆ ಕಾಲ ಕಾಲಕ್ಕೆ ತಿದ್ದುಪಡಿಯಾದ ಕಾರಣ ಹುದ್ದೆಗಳ ಹೆಚ್ಚುವರಿ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಪ್ರಸ್ತುತ ಈ ಪ್ರಥಮ ದರ್ಜೆಯ ಸಹಾಯಕರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಆಯ್ಕೆ ಪಟ್ಟಿಯನ್ನು KPSC ಯು ಇದೀಗ ಪ್ರಕಟಿಸಿದೆ.
* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಹೆಚ್ಚುವರಿ ಆಯ್ಕೆಪಟ್ಟಿಯನ್ನು ವೀಕ್ಷಿಸಬಹುದಾಗಿದೆ.
KPSC ಯಿಂದ ವಿವಿಧ ಇಲಾಖೆಗಳಲ್ಲಿನ FDA ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಆಯ್ಕೆ ಪಟ್ಟಿ ಇದೀಗ ಪ್ರಕಟ
Published by Yallamma G
06 ಡಿಸೆಂಬರ್ 2023
KPSC