KPSC ಯಿಂದ ಮೌಲಾನಾ ಆಜಾದ್ ಮಾದರಿ ವಸತಿ ಶಾಲೆಗಳಲ್ಲಿನ ಆಂಗ್ಲ ಭಾಷಾ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಆಯ್ಕೆಪಟ್ಟಿ ಇದೀಗ ಪ್ರಕಟ

KPSC ಯಿಂದ ಮೌಲಾನಾ ಆಜಾದ್ ಮಾದರಿ ವಸತಿ ಶಾಲೆಗಳಲ್ಲಿನ ಆಂಗ್ಲ ಭಾಷಾ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಆಯ್ಕೆಪಟ್ಟಿ ಇದೀಗ ಪ್ರಕಟ
Published by Bhagya R K
07 ಡಿಸೆಂಬರ್ 2023 KPSC

ಕರ್ನಾಟಕ ಲೋಕಸೇವಾ ಆಯೋಗವು (KPSC) 22-11-2018 ರಂದು ಅಧಿಸೂಚಿಸಲಾದ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿನ ಮೌಲಾನಾ ಆಜಾದ್ ಮಾದರಿ ವಸತಿ ಶಾಲೆಗಳಲ್ಲಿನ ಆಂಗ್ಲ ಭಾಷಾ ಶಿಕ್ಷಕರ 21 HK ಹುದ್ದೆಗಳಿಗೆ ಕಾಲ ಕಾಲಕ್ಕೆ ತಿದ್ದುಪಡಿಯಾದ ಕಾರಣ ಸದರಿ ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗಿತ್ತು. ಪ್ರಸ್ತುತ ಈ ಆಂಗ್ಲ ಭಾಷಾ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಪಟ್ಟಿಯನ್ನು KPSC ಯು ಇದೀಗ ಪ್ರಕಟಿಸಲಾಗಿದೆ. 
* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಹೆಚ್ಚುವರಿ ಆಯ್ಕೆಪಟ್ಟಿಯನ್ನು ವೀಕ್ಷಿಸಬಹುದಾಗಿದೆ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.