KPSC ಯಿಂದ ಲೋಕೋಪಯೋಗಿ ಇಲಾಖೆಯಲ್ಲಿ ಸಹಾಯಕ ಅಭಿಯಂತರರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಆಯ್ಕೆಪಟ್ಟಿ ಇದೀಗ ಪ್ರಕಟ

KPSC ಯಿಂದ ಲೋಕೋಪಯೋಗಿ ಇಲಾಖೆಯಲ್ಲಿ ಸಹಾಯಕ ಅಭಿಯಂತರರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಆಯ್ಕೆಪಟ್ಟಿ ಇದೀಗ ಪ್ರಕಟ
Published by Yallamma G
30 ಡಿಸೆಂಬರ್ 2023 KPSC

ಕರ್ನಾಟಕ ಲೋಕಸೇವಾ ಆಯೋಗವು (KPSC) 30-07-2020 ರಂದು ಲೋಕೋಪಯೋಗಿ ಇಲಾಖೆಯಲ್ಲಿನ (600+60HK) ಸಹಾಯಕ ಅಭಿಯಂತರರು/ Assistant  Engineer (AE Civil) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿತ್ತು, 26/01/2023 ರಂದು ಅಂತಿಮ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗಿತ್ತು. ಹುದ್ದೆಗಳಿಗೆ ಕಾಲ ಕಾಲಕ್ಕೆ ತಿದ್ದುಪಡಿಯಾದ ಕಾರಣ ಸದರಿ ಹುದ್ದೆಗಳ ಹೆಚ್ಚುವರಿ ಪಟ್ಟಿಯನ್ನು 25/07/2023 ರಂದು ಪ್ರಕಟಿಸಲಾಗಿತ್ತು. ಪ್ರಸ್ತುತ ಸಹಾಯಕ ಅಭಿಯಂತರರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಆಯ್ಕೆಪಟ್ಟಿಯನ್ನು KPSC ಯು ಇದೀಗ ಪ್ರಕಟಿಸಲಾಗಿದೆ. \
* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಹೆಚ್ಚುವರಿ ಆಯ್ಕೆಪಟ್ಟಿಯನ್ನು ವೀಕ್ಷಿಸಬಹುದಾಗಿದೆ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.