KPSC ಯಿಂದ ಕನ್ನಡ ಭಾಷಾ ಶಿಕ್ಷಕರ ಮತ್ತು ಆಂಗ್ಲ ಭಾಷಾ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಆಯ್ಕೆಪಟ್ಟಿ ಇದೀಗ ಪ್ರಕಟ

KPSC ಯಿಂದ  ಕನ್ನಡ ಭಾಷಾ ಶಿಕ್ಷಕರ ಮತ್ತು ಆಂಗ್ಲ ಭಾಷಾ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಆಯ್ಕೆಪಟ್ಟಿ ಇದೀಗ ಪ್ರಕಟ
Published by Bhagya R K
12 ನವೆಂಬರ್ 2023 Others

ಕರ್ನಾಟಕ ಲೋಕಸೇವಾ ಆಯೋಗವು (KPSC) 19-11-2018 ರಂದು ಅಧಿಸೂಚಿಸಲಾದ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿನ ಮೌಲಾನಾ ಆಜಾದ್ ಮಾದರಿ ವಸತಿ ಶಾಲೆಗಳಲ್ಲಿನ ಆಂಗ್ಲ ಭಾಷಾ ಶಿಕ್ಷಕರ 79,  ಹುದ್ದೆಗಳ ಅಂತಿಮ ಆಯ್ಕೆಪಟ್ಟಿಯನ್ನು 04/09/2023 ರಂದು ಪ್ರಕಟಿಸಲಾಗಿದ್ದು, ಹಾಗೂ ಕನ್ನಡ ಭಾಷಾ ಶಿಕ್ಷಕರ 21 HK ವೃಂದದ ಹುದ್ದೆಗಳ ಅಂತಿಮ ಆಯ್ಕೆಪಟ್ಟಿಯನ್ನು 12/09/2023 ರಂದು ಪ್ರಕಟಿಸಲಾಗಿದ್ದು, ಪ್ರಸ್ತುತ ಈ   ಆಂಗ್ಲ ಭಾಷಾ ಶಿಕ್ಷಕರ ಮತ್ತು ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಆಯ್ಕೆಪಟ್ಟಿಯನ್ನು KPSC ಯು ಇದೀಗ ಪ್ರಕಟಿಸಿದೆ.  
* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಹೆಚ್ಚುವರಿ ಆಯ್ಕೆಪಟ್ಟಿಯನ್ನು ವೀಕ್ಷಿಸಬಹುದಾಗಿದೆ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.