KPSC ಯಿಂದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿನ ವಿವಿಧ ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿ ಇದೀಗ ಪ್ರಕಟ

KPSC ಯಿಂದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿನ ವಿವಿಧ ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿ ಇದೀಗ ಪ್ರಕಟ
Published by Bhagya R K
16 ನವೆಂಬರ್ 2023 Others

- ಕರ್ನಾಟಕ ಲೋಕಸೇವಾ ಆಯೋಗವು (KPSC) 19-11-2018 ರಂದು ಅಧಿಸೂಚಿಸಲಾದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿನ ಉರ್ದು ಭಾಷಾ ಶಿಕ್ಷಕರು 79, ಸಮಾಜ ವಿಜ್ಞಾನ ಶಿಕ್ಷಕರು 79, ಮತ್ತು ವಿಜ್ಞಾನ ಶಿಕ್ಷಕರು 79 ಹುದ್ದೆಗಳ ಹೆಚ್ಚುವರಿ ಪಟ್ಟಿಯನ್ನು ಪ್ರಕಟಿಸಲಾಗಿತ್ತು. 
- ಕರ್ನಾಟಕ ಲೋಕಸೇವಾ ಆಯೋಗವು (KPSC) 22-11-2018 ರಂದು ಅಧಿಸೂಚಿಸಲಾದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿನ ಸಮಾಜ ವಿಜ್ಞಾನ ಶಿಕ್ಷಕರು 21 (HK) ಮತ್ತು ವಿಜ್ಞಾನ ಶಿಕ್ಷಕರು 21 (HK) ಹುದ್ದೆಗಳ ಹೆಚ್ಚುವರಿ ಪಟ್ಟಿಯನ್ನು ಪ್ರಕಟಿಸಲಾಗಿತ್ತು. 
ಪ್ರಸ್ತುತ ಈ  ಉರ್ದು ಭಾಷಾ ಶಿಕ್ಷಕರು, ಸಮಾಜ ವಿಜ್ಞಾನ ಶಿಕ್ಷಕರು ಮತ್ತು ವಿಜ್ಞಾನ ಶಿಕ್ಷಕರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಆಯ್ಕೆಪಟ್ಟಿಯನ್ನು KPSC ಯು ಇದೀಗ ಪ್ರಕಟಿಸಿದೆ.  
* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಹೆಚ್ಚುವರಿ ಆಯ್ಕೆಪಟ್ಟಿಯನ್ನು ವೀಕ್ಷಿಸಬಹುದಾಗಿದೆ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.