KPSC ಯಿಂದ ಪೌರಾಡಳಿತ ನಿರ್ದೇಶನಾಲಯದ ಕರ ವಸೂಲಿಗಾರರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಆಯ್ಕೆಪಟ್ಟಿ ಇದೀಗ ಪ್ರಕಟ

KPSC ಯಿಂದ ಪೌರಾಡಳಿತ ನಿರ್ದೇಶನಾಲಯದ ಕರ ವಸೂಲಿಗಾರರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಆಯ್ಕೆಪಟ್ಟಿ ಇದೀಗ ಪ್ರಕಟ
Published by Bhagya R K
28 ಸೆಪ್ಟೆಂಬರ್ 2023 KPSC

ಕರ್ನಾಟಕ ಲೋಕಸೇವಾ ಆಯೋಗವು (KPSC) 15-04-2017 ರಂದು ಅಧಿಸೂಚಿಸಲಾದ ಪೌರಾಡಳಿತ ನಿರ್ದೇಶನಾಲಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಕರ ವಸೂಲಿಗಾರರ (Bill Collector) (HK) 101 ಹುದ್ದೆಗಳಿಗೆ ಕಾಲ ಕಾಲಕ್ಕೆ ತಿದ್ದುಪಡಿಯಾದ ಕಾರಣ ಸದರಿ ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿಯನ್ನು 27/09/2023 ರಂದು ಪ್ರಕಟಿಸಲಾಗಿತ್ತು. ಪ್ರಸ್ತುತ ಈ ಕರ ವಸೂಲಿಗಾರರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪರಿಷ್ಕೃತ ಹೆಚ್ಚುವರಿ ಆಯ್ಕೆಪಟ್ಟಿಯನ್ನು KPSC ಯು ಇದೀಗ ಪ್ರಕಟಿಸಲಾಗಿದೆ. 
* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಹೆಚ್ಚುವರಿ ಆಯ್ಕೆಪಟ್ಟಿಯನ್ನು ವೀಕ್ಷಿಸಬಹುದಾಗಿದೆ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.