ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 29 / 09 /2022 ರಂದು ಅಧಿಸೂಚಿಸಿದ ಕಾರ್ಮಿಕ ಇಲಾಖೆಯಲ್ಲಿನ 20 ಕಾರ್ಮಿಕ ನಿರೀಕ್ಷಕರು (Labour Inspector) ಉಳಿಕೆ ಮೂಲ ವೃಂದದ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 16-04-2024 ರಂದು ಅಂತಿಮ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗಿತ್ತು.
ನೇಮಕಾತಿಗೆ ಸಂಬಂಧಿಸಿದಂತೆ ಕಾಲ ಕಾಲಕ್ಕೆ ತಿದ್ದುಪಡಿಯಾಗಿದ್ದರಿಂದ KPSC ಯು ಇದೀಗ ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ಹೆಚ್ಚುವರಿ ಪಟ್ಟಿಯನ್ನು KPSC ಯು ಇದೀಗ ತನ್ನ ಇಲಾಖಾ ಜಾಲತಾಣದಲ್ಲಿ ಪ್ರಕಟಿಸಲಾಗಿದೆ.
ಹುದ್ದೆಯ ವಿವರ :
- ಹುದ್ದೆ : ಕಾರ್ಮಿಕ ನಿರೀಕ್ಷಕರು
- ಇಲಾಖೆ : ಕಾರ್ಮಿಕ ಇಲಾಖೆ
ಅಭ್ಯರ್ಥಿಗಳಿಗೆ ಪ್ರಮುಖ ಮಾಹಿತಿ:
ಈ ಹೆಚ್ಚುವರಿ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ತಮ್ಮ ಅರ್ಹತಾ ಮಾನದಂಡವನ್ನು ಪರಿಶೀಲಿಸಿಕೊಳ್ಳಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮುಂದಿನ ಹಂತದ ಪ್ರಕ್ರಿಯೆಯ ಮಾಹಿತಿಯನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು.
* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ವೀಕ್ಷಿಸಬಹುದಾಗಿದೆ.
Comments