KARNATAKA STATE POLLUTION CONTROL BOARD 04 ಫೆಬ್ರವರಿ 2019 7 years ago

ಕೆಪಿಎಸ್ಸಿ (KPSC) ಯಿಂದ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿನ ವಿವಿಧ ಹುದ್ದೆಗಳ (ಗ್ರೂಪ್ A ಮತ್ತು B) ನೇಮಕಾತಿ ಪರೀಕ್ಷೆಯ ಪ್ರವೇಶಪತ್ರಗಳು ಪ್ರಕಟ

ಕೆಪಿಎಸ್ಸಿ (KPSC) ಯಿಂದ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿನ ವಿವಿಧ ಹುದ್ದೆಗಳ (ಗ್ರೂಪ್ A ಮತ್ತು B) ನೇಮಕಾತಿ ಪರೀಕ್ಷೆಯ ಪ್ರವೇಶಪತ್ರಗಳು ಪ್ರಕಟ
ಕರ್ನಾಟಕ ಲೋಕಸೇವಾ ಆಯೋಗವು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿನ ವಿವಿಧ ಗ್ರೂಪ್ A ಮತ್ತು B ವೃಂದದ ವ್ಯವಸ್ಥಾಪಕ ಐಟಿ, ಸಹಾಯಕ ಪರಿಸರ ಅಧಿಕಾರಿ, ಸಹಾಯಕ ವೈಜ್ಞಾನಿಕ ಅಧಿಕಾರಿ, ಕಾನೂನು ಸಹಾಯಕ, ಪ್ರಥಮ ದರ್ಜೆ ಸಹಾಯಕ, ದ್ವಿತೀಯ ದರ್ಜೆ ಸಹಾಯಕ, ವೈಜ್ಞಾನಿಕ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ದಿನಾಂಕ 23-02-2018 ರಂದು ಅರ್ಜಿಗಳನ್ನು ಆಹ್ವಾನಿಸಿತ್ತು. ಕರ್ನಾಟಕ ರಾಜ್ಯ ಲೋಕಸೇವಾ ಆಯೋಗವು ಈ ಹುದ್ದೆಗಳಿಗೆ ನಡೆಯುವ ಲಿಖಿತ ಪರೀಕ್ಷೆಯ ದಿನಾಂಕವನ್ನು ನಿಗದಿಪಡಿಸಿದ್ದು ಅಭ್ಯರ್ಥಿಗಳ ಪ್ರವೇಶ ಪತ್ರವನ್ನು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ, ಈ ಕೆಳಗೆ ನೀಡಿರುವ ಲಿಂಕ್ ನ ಸಹಾಯದಿಂದ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಪರೀಕ್ಷಾ ಕರೆಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
Official Notifications & Links
KAS ಕನಸು ಹೊತ್ತ ಅಭ್ಯರ್ಥಿಗಳಿಗಾಗಿ ವಿವಿಧ ಪುಸ್ತಕಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ, ಇವುಗಳನ್ನು ಉತ್ತಮ ರಿಯಾಯಿತಿಯೊಂದಿಗೆ Amazon ನಿಂದ ಖರೀದಿಸಿ ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.