KPSCಯಿಂದ ಲೋಕೋಪಯೋಗಿ ಇಲಾಖೆಯಲ್ಲಿನ ಸಹಾಯಕ ಕಾರ್ಯಪಾಲ ಇಂಜಿನಿಯರ್ (AEE) ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರಗಳು ಇದೀಗ ಪ್ರಕಟ
Published by: Yallamma G | Date:13 ಮಾರ್ಚ್ 2025
Image not found

           ಕರ್ನಾಟಕ ಲೋಕಸೇವಾ ಆಯೋಗವುಲೋಕೋಪಯೋಗಿ ಇಲಾಖೆಯಲ್ಲಿನ (ಗ್ರೇಡ್1) ಗ್ರೂಪ್-ಎ ವೃಂದದ 12 (HK)ನ ಸಹಾಯಕ ಕಾರ್ಯಪಾಲ ಇಂಜಿನಿಯರ್ (AEE) ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಗಿತ್ತು. 


           ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 18, 19, 20 ಮತ್ತು 21-03-2025 ರಂದು ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಸದರಿ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಇದೀಗ ಕರ್ನಾಟಕ ಲೋಕಸೇವಾ ಆಯೋಗವು ತನ್ನ ಇಲಾಖಾ ಜಾಲತಾಣದಲ್ಲಿ ಬಿಡುಗಡೆಮಾಡಿದೆ. ದಿನಾಂಕ: 11-03-2025 ರಿಂದ ಡೌನ್ ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು ಆಯೋಗದ ವೆಬ್ ಸೈಟ್ http://kpsc.kar.nic.in ರ ಮೂಲಕ ಡೌನ್ ಮಾಡಿಕೊಳ್ಳಬಹುದು.

Comments