ಕರ್ನಾಟಕ ಲೋಕಸೇವಾ ಆಯೋಗದಿಂದ ಪ್ರಥಮ ದರ್ಜೆ ಸಹಾಯಕರು (ಕಲ್ಯಾಣ ಕರ್ನಾಟಕ ), ಆಯುಷ್ ಇಲಾಖೆಯಲ್ಲಿನ ವಿವಿಧ ಆಯುರ್ವೇದ ಸಹಾಯಕ ಪ್ರಾಧ್ಯಾಪಕ ಹುದ್ದೆಗಳು, ಮುರಾರ್ಜಿ ಶಾಲೆ/ಕಾಲೇಜು ಶಿಕ್ಷಕರು/ಪ್ರಾಧ್ಯಾಪಕರು, ಅಬಕಾರಿ ರಕ್ಷಕ ಹುದ್ದೆಗಳು ಸೇರಿದಂತೆ ವಿವಿಧ ಹುದ್ದೆಗಳ ಹೆಚ್ಚುವರಿ ಪಟ್ಟಿಯನ್ನು ಸಿದ್ಧಪಡಿಸಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಿದೆ.
* ಕರ್ನಾಟಕ ಲೋಕಸೇವಾ ಆಯೋಗದ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದಂತೆ ಹೆಚ್ಚುವರಿ ಪಟ್ಟಿಯ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ.
ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಪಟ್ಟಿ ಪ್ರಕಟಿಸಿದೆ
Published by Tajabi Pathan
23 ಫೆಬ್ರವರಿ 2023
Others