ಕರ್ನಾಟಕ ಲೋಕಸೇವಾ ಆಯೋಗದ Group A ವೃಂದದ ಸಹಾಯಕ ನಿರ್ದೇಶಕರ ನೇಮಕಾತಿಗಳಿಗೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದ Group A ವೃಂದದ ಸಹಾಯಕ ನಿರ್ದೇಶಕರ ನೇಮಕಾತಿಗಳಿಗೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ
Published by Tajabi Pathan
31 ಜನವರಿ 2023 Others

ಕರ್ನಾಟಕ ಲೋಕಸೇವಾ ಆಯೋಗದಲ್ಲಿ 07/03/2022 ರಂದು ಪೊಲೀಸ್ ಇಲಾಖೆಯಲ್ಲಿನ ನ್ಯಾಯ ವಿಜ್ಞಾನ ಪ್ರಯೋಗಾಲಯದಲ್ಲಿ Group A ವೃಂದದ ಸಹಾಯಕ ನಿರ್ದೇಶಕರ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿತ್ತು. 
27/01/2023 ರಂದು Group A ವೃಂದದ ಸಹಾಯಕ ನಿರ್ದೇಶಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷೆಯ ವೇಳಾಪಟ್ಟಿ (Exam Time Table) ಯನ್ನು KPSC ಇದೀಗ ಪ್ರಕಟಿಸಿದೆ.
* ಸ್ಪರ್ಧಾತ್ಮಕ ಪರೀಕ್ಷೆಯ ವೇಳಾಪಟ್ಟಿಯನ್ನು ಕೆಳಗೆ ಅಧಿಕೃತ ಅಧಿಸೂಚನೆಯಲ್ಲಿ ನೀಡಲಾಗಿದೆ. 

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.