ಕರ್ನಾಟಕ ಲೋಕಸೇವಾ ಆಯೋಗದ ವಿವಿಧ ನೇಮಕಾತಿಗಳಿಗೆ ಸಂಬಂಧಿಸಿದ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದ ವಿವಿಧ ನೇಮಕಾತಿಗಳಿಗೆ ಸಂಬಂಧಿಸಿದ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ
Published by Tajabi Pathan
13 ಜನವರಿ 2023 Others

ಕರ್ನಾಟಕ ಲೋಕಸೇವಾ ಆಯೋಗವು 19/03/2022 ರಂದು ಪೌರಾಡಳಿತ ನಿರ್ದೇಶನಾಲಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ  Group-C ಹುದ್ದೆಗಳು 22/04/2022 ರಂದು ನೇಮಕಾತಿ ಹಾಗೂ ನಗರ & ಗ್ರಾಮಾಂತರ ಯೋಜನಾ ಇಲಾಖೆಯಲ್ಲಿನ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 21/01/2023ರಂದು ನಡೆಯುವ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯನ್ನು ಮತ್ತು 22/01/2023 ರಂದು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಿಗದಿಪಡಿಸಿ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿತ್ತು.
ದಿನಾಂಕ 21/01/2023 ರಂದು ನಡೆಯಲಿರುವ ಕನ್ನಡ ಭಾಷಾ ಪರೀಕ್ಷೆಯನ್ನು ಬೆಳಿಗ್ಗೆ 10:00 ಗಂಟೆಯಿಂದ 11:30 ರ ಬದಲಾಗಿ ಬೆಳಿಗ್ಗೆ 10:00 ಗಂಟೆಯಿಂದ 12:00 ಗಂಟೆಯವರೆಗೆ ನಿಗದಿಪಡಿಸಲಾಗಿದೆ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.