ಕರ್ನಾಟಕ ಲೋಕಸೇವಾ ಆಯೋಗದಿಂದ ಕ್ರಮೇಣವಾಗಿ 26/07/2022 , 30/09/2022 ಹಾಗೂ 14/10/2022 ಅಧಿಸೂಚಿಸಲಾದ ಗ್ರೂಪ್ 'ಸಿ' ವೃಂದದ ಸಾಂಖ್ಯಿಕ ಇಲಾಖೆಯಲ್ಲಿ ಸಹಾಯಕ ಸಾಂಖ್ಯಿಕ ಅಧಿಕಾರಿ, ಕಾರ್ಮಿಕ ಇಲಾಖೆಯಲ್ಲಿನ ಕಾರ್ಮಿಕ ನಿರೀಕ್ಷರು ಹಾಗೂ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿ ಸಾಂಖ್ಯಿಕ ನಿರೀಕ್ಷಕರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಲೋಕಸೇವಾ ಆಯೋಗದಿಂದ ಸ್ಪರ್ಧಾತ್ಮಕ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟವಾಗಿದೆ.
* ಕರ್ನಾಟಕ ಲೋಕಸೇವಾ ಆಯೋಗದಿಂದ ಸ್ಪರ್ಧಾತ್ಮಕ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಅಧಿಕೃತ ಅಧಿಸೂಚನೆಯಲ್ಲಿ ನೀಡಲಾಗಿದ್ದು, ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಗಮನಿಸುವುದರ ಮೂಲಕ ಪರೀಕ್ಷೆಯ ವೇಳಾಪಟ್ಟಿಯನ್ನು ತಿಳಿದುಕೊಳ್ಳಬಹುದಾಗಿದೆ.
ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚಿಸಿದ Group C ನೇಮಕಾತಿಗಳಿಗೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ
Published by Tajabi Pathan
06 ಮಾರ್ಚ್ 2023
Others