ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರೂಪ್ -ಎ ಸಹಾಯಕ ನಿಯಂತ್ರಕ ಹುದ್ದೆ ನೇಮಕಾತಿ ಪರೀಕ್ಷಾ ಕೀ ಉತ್ತರಗಳು ಪ್ರಕಟ

Published by Basavaraj Halli
20 ಆಗಸ್ಟ್ 2020 KPSC
 ಇದೆ ದಿನಾಂಕ 17-08-2020 ರಂದು ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯ ಲೆಕ್ಕ ಪತ್ರ ಮತ್ತು ಲೆಕ್ಕ ಪರಿಶೋಧನೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ -ಎ ಸಹಾಯಕ ನಿಯಂತ್ರಕರು ಹುದ್ದೆಗಳ ನೇಮಕಾತಿಗಾಗಿ ಪ್ರಾಥಮಿಕ ಹಂತದ ಲಿಖಿತ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿತ್ತು, ಇದೀಗ ಆಯೋಗವು ಈ ಪರೀಕ್ಷೆಯ ಅಧಿಕೃತ ಕೀ ಉತ್ತರಗಳನ್ನು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ. 
ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ತಾತ್ಕಾಲಿಕ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
* ಕೀ ಉತ್ತರಗಳನ್ನು ಏನಾದರು ದೋಷ ಕಂಡುಬಂದಲ್ಲಿ ದಿನಾಂಕ 27 ಆಗಸ್ಟ್ 2020ರೊಳಗಾಗಿ ತಲುಪುವಂತೆ ಅಧಿಕೃತ ದಾಖಲೆಗಳೊಂದಿಗೆ ಆಕ್ಷೇಪಣೆ ಸಲ್ಲಿಸಬಹುದು.
 
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.