KPSCಯಿಂದ ಸಹಾಯಕ ಟೌನ್ ಪ್ಲಾನರ್ (ATP) ಮತ್ತು ಜೂನಿಯರ್ ಇಂಜಿನಿಯರ್ (ಸಿವಿಲ್) ಹುದ್ದೆಗಳ ಮೂಲ ದಾಖಲೆಗಳ ಪರಿಶೀಲನೆಗಾಗಿ ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟ

KPSCಯಿಂದ ಸಹಾಯಕ ಟೌನ್ ಪ್ಲಾನರ್ (ATP) ಮತ್ತು ಜೂನಿಯರ್ ಇಂಜಿನಿಯರ್ (ಸಿವಿಲ್) ಹುದ್ದೆಗಳ ಮೂಲ ದಾಖಲೆಗಳ ಪರಿಶೀಲನೆಗಾಗಿ ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟ
Published by Bhagya R K
25 ಆಗಸ್ಟ್ 2023 Others

ಕರ್ನಾಟಕ ಲೋಕಸೇವಾ ಆಯೋಗದಿಂದ(KPSC) ನಗರ ಯೋಜನಾ (Town Planning) ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಟೌನ್ ಪ್ಲಾನರ್ (ATP) ಮತ್ತು ಜೂನಿಯರ್ ಇಂಜಿನಿಯರ್ (ಸಿವಿಲ್) (Junior Engineer- Civil) ಹುದ್ದೆಗಳ ನೇಮಕಾತಿಗಾಗಿ ಸಂಬಂಧಿಸಿದಂತೆ 2023 ಸೆಪ್ಟೆಂಬರ್ 25 & 26 ರಂದು ನಡೆಯಲಿರುವ  ಮೂಲ ದಾಖಲೆಗಳ ಪರಿಶೀಲನೆಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿಯನ್ನು ಕರ್ನಾಟಕ ಲೋಕಸೇವಾ ಆಯೋಗ (KPSC) ತನ್ನ ಇಲಾಖಾ ಜಾಲತಾಣದಲ್ಲಿ ಇದೀಗ ಪ್ರಕಟಿಸಿದೆ.
* ಈ ಕುರಿತ ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಅಧಿಕೃತ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.