ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದಿಂದ ವಿವಿಧ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದಿಂದ ವಿವಿಧ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ
Published by Surekha Halli
17 ಮಾರ್ಚ್ 2020 KPSC
ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ : 22-03-2020 ರಂದು ನಡೆಸಲಿರುವ ಕರ್ನಾಟಕ ರಾಜ್ಯ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯಲ್ಲಿನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗ್ರೂಪ್ 'ಎ' ವೃಂದದ ಒಟ್ಟು 24 ಹುದ್ದೆಗಳ ಪೂರ್ವಭಾವಿ ಪರೀಕ್ಷೆಯ ಪ್ರವೇಶ ಪತ್ರವನ್ನು ಕರ್ನಾಟಕ ಲೋಕಸೇವಾ ಆಯೋಗದ ಜಾಲತಾಣದಲ್ಲಿ ದಿನಾಂಕ : 17-03-2020 ರಿಂದ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಪೂರ್ವಭಾವಿ ಪರೀಕ್ಷೆಯನ್ನು ಓ.ಎಂ.ಆರ್ ಮಾದರಿಯಲ್ಲಿ ಬೆಂಗಳೂರು ಕೇಂದ್ರದಲ್ಲಿ ನಡೆಸಲು ಕರ್ನಾಟಕ ಲೋಕಸೇವಾ ಆಯೋಗದವರು ತೀರ್ಮಾನಿಸಿದ್ದಾರೆ. ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಲು ಈ ಕೆಳಗೆ ನೀಡಿರುವ ಲಿಂಕ್ ಬಳಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.