KPSC 07 ಡಿಸೆಂಬರ್ 2018 7 years ago

ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದಿಂದ ದಿನಾಂಕ 17-12-2016 ರಂದು ಹೊರಡಿಸಿದ್ದ ನೇಮಕಾತಿ ಆದೇಶ ರದ್ದು, ಅಭ್ಯರ್ಥಿಗಳಿಗೆ ಶುಲ್ಕ ಮರುಪಾವತಿ.!

ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದಿಂದ ದಿನಾಂಕ 17-12-2016 ರಂದು ಹೊರಡಿಸಿದ್ದ ನೇಮಕಾತಿ ಆದೇಶ ರದ್ದು, ಅಭ್ಯರ್ಥಿಗಳಿಗೆ ಶುಲ್ಕ ಮರುಪಾವತಿ.!
ಕರ್ನಾಟಕ ರಾಜ್ಯ ಲೋಕಸೇವಾ ಆಯೋಗವು ದಿನಾಂಕ 17-12-2016, ಸೇರ್ಪಡೆ ಅಧಿಸೂಚನೆ 21-01-2017 ಮತ್ತು ತಿದ್ದುಪಡಿ / ಸೇರ್ಪಡೆ ಅಧಿಸೂಚನೆ ದಿನಾಂಕ 22-02-2017 ರಲ್ಲಿ ಅಧಿಸೂಚಿರುವ ತಾಂತ್ರಿಕ ಶಿಕ್ಷಣ ಇಲಾಖೆಯ ಸರ್ಕಾರಿ ಪಾಲಿ ಟೆಕ್ನಿಕ್ ಗಳಲ್ಲಿನ ಗ್ರೂಪ್ ಬಿ ವೃಂದದ ವಿವಿಧ ಉಪನ್ಯಾಸಕರ 496 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ದಿನಾಂಕ 14-03-2017 ಕೊನೆಯ ದಿನವಾಗಿ ನಿಗದಿಪಡಿಸಲಾಗಿತ್ತು. ಪ್ರಸ್ತುತ ಈ ಹುದ್ದೆಗಳಗೆ ನಿಗದಿಪಡಿಸಿದ ವಿದ್ಯಾರ್ಹತೆಗೆ ಸಂಬಂಧಿಸಿದ ತಿದ್ದುಪಡಿಯಾಗಬೇಕಿರುವರಿಂದ ಈ ಹುದ್ದೆಗಳ ನೇಮಕಾತಿಯನ್ನು KPSC ಯು ರದ್ದುಗೊಳಿಸಿ ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಿದ ಅಭ್ಯರ್ಥಿಗಳಿಗೆ ಅವರ ಶುಲ್ಕವನ್ನು ಹಿಂದಿರುಗಿಸುವುದಾಗಿ ಪ್ರಕಟಣೆ ಹೊರಡಿಸಿದೆ ಈ ಕುರಿತ ಸವಿವರವಾದ ಮಾಹಿತಿಗಾಗಿ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಓದಬಹುದು
Official Notifications & Links
to download official announcement
Official notification attachment
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ವಿವಿಧ ವಿಜ್ಞಾನ ಮತ್ತು ಭೂಗೋಳಶಾಸ್ತ್ರದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.