ಕರ್ನಾಟಕ ಲೋಕ ಸೇವಾ ಆಯೋಗದಿಂದ Co-operative Inspector ಹುದ್ದೆಗಳ ನೇಮಕಾತಿಯ ಪರೀಕ್ಷಾ ಪ್ರವೇಶ ಪತ್ರ (Call Letter) ಇದೀಗ ಪ್ರಕಟ

ಕರ್ನಾಟಕ ಲೋಕ ಸೇವಾ ಆಯೋಗದಿಂದ Co-operative Inspector ಹುದ್ದೆಗಳ ನೇಮಕಾತಿಯ ಪರೀಕ್ಷಾ ಪ್ರವೇಶ ಪತ್ರ (Call Letter) ಇದೀಗ ಪ್ರಕಟ
Published by Bhagya R K
23 ಡಿಸೆಂಬರ್ 2023 KPSC

ಕರ್ನಾಟಕ ಲೋಕ ಸೇವಾ ಆಯೋಗದಿಂದ ಹೊರಡಿಸಿದ್ದ HK ವಿಭಾಗದ Co-operative Inspector ಹುದ್ದೆಗಳ ನೇಮಕಾತಿ ಅಧಿಸೂಚನೆಗೆ ಸಂಬಂಧಿಸಿದಂತೆ 30- ಡಿಸೆಂಬರ್ -2023 ರಂದು ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರ (Call Letter) ವನ್ನು ಡೌನ್ಲೋಡ್ ಮಾಡಿಕೊಳ್ಳಲು ಇದೀಗ ಅವಕಾಶ ಕಲ್ಪಿಸಲಾಗಿದೆ. ಅಭ್ಯರ್ಥಿಗಳು ಈ ಪ್ರವೇಶ ಪತ್ರ (Call Letter)ಗಳನ್ನೂ KPSC ಇಲಾಖಾ ಜಾಲತಾಣದಲ್ಲಿ ಪ್ರಕಟಿಸಲಾಗಿದ್ದು, ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಪ್ರವೇಶ ಪತ್ರ (Call Letter)ಗಳನ್ನೂ ಡೌನ್ ಲೋಡ್ ಮಾಡಿಕೊಂಡು ಗಮನಿಸಬಹುದು.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.