ಕರ್ನಾಟಕ ಲೋಕ ಸೇವಾ ಆಯೋಗದಿಂದ ಹೊರಡಿಸಿದ್ದ ವಾಣಿಜ್ಯ ತೆರಿಗೆ ಇಲಾಖೆಯಲ್ಲಿನ (GST) 15 HK ವಿಭಾಗದ ವಾಣಿಜ್ಯ ತೆರಿಗೆ ಪರಿವೀಕ್ಷಕರ (Commercial Tax Inspector) ಹುದ್ದೆಗಳ ನೇಮಕಾತಿ ಅಧಿಸೂಚನೆಗೆ ಸಂಬಂಧಿಸಿದಂತೆ 6 -ಜನವರಿ -2024 ಮತ್ತು 7- ಜನವರಿ -2024 ರಂದು ರಾಜ್ಯದ ಆಯ್ದ ಜಿಲ್ಲೆಗಳಲ್ಲಿ ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರ (Call Letter) ವನ್ನು ಆಯೋಗದ ವೆಬ್ ಸೈಟ್ ನಲ್ಲಿ 02-01-2024 ರಂದು ಡೌನ್ಲೋಡ್ ಮಾಡಿಕೊಳ್ಳಲು ಇದೀಗ ಅವಕಾಶ ಕಲ್ಪಿಸಲಾಗಿದೆ. ಅಭ್ಯರ್ಥಿಗಳು ಈ ಪ್ರವೇಶ ಪತ್ರ (Call Letter)ಗಳನ್ನೂ KPSC ಇಲಾಖಾ ಜಾಲತಾಣದಲ್ಲಿ ಪ್ರಕಟಿಸಲಾಗಿದೆ.
ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಪ್ರವೇಶ ಪತ್ರ (Call Letter)ಗಳನ್ನೂ ಡೌನ್ ಲೋಡ್ ಮಾಡಿಕೊಂಡು ಗಮನಿಸಬಹುದು.
ಕರ್ನಾಟಕ ಲೋಕ ಸೇವಾ ಆಯೋಗದಿಂದ Commercial Tax Inspector ಹುದ್ದೆಗಳ ನೇಮಕಾತಿಯ ಪರೀಕ್ಷಾ ಪ್ರವೇಶ ಪತ್ರ (Call Letter) ಇದೀಗ ಪ್ರಕಟ
Published by Bhagya R K
03 ಜನವರಿ 2024
KPSC