KPSC 23 ಜೂನ್ 2020 6 years ago
Published by Basavaraj Halli

ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಹುದ್ದೆಗಳ ಕೌನ್ಸೆಲ್ಲಿಂಗ್ ಮುಂದೂಡಿಕೆ

ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಹುದ್ದೆಗಳ ಕೌನ್ಸೆಲ್ಲಿಂಗ್ ಮುಂದೂಡಿಕೆ
KPSC ಮೂಲಕ ಆಯ್ಕೆಯಾಗಿರುವ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿನ ಆಂಗ್ಲ ಭಾಷಾ ಶಿಕ್ಷಕರು, ಸ್ಟಾಫ್ ನರ್ಸ್ ಮತ್ತು ವಿಜ್ಞಾನ ಶಿಕ್ಷಕರ ಅಭ್ಯರ್ಥಿಗಳಿಗೆ ಇದೆ ಜೂನ್ 23 & 24 ರಂದು ಕೌನ್ಸೆಲ್ಲಿಂಗ್ ನಡೆಸಲು ತೀರ್ಮಾನಿಸಲಾಗಿತ್ತು ಆದರೆ ಆಡಳಿತಾತ್ಮಕ ಕಾರಣಗಳಿಂದ ಕೌನ್ಸೆಲ್ಲಿಂಗ್ ತಾತ್ಕಾಲಿಕವಾಗಿ ಮುಂದೂಡಲಾಗಿರುತ್ತದೆ. ಈ ಕುರಿತು ಮಾಹಿತಿಗಾಗಿ ಇಲಾಖೆ ಪ್ರಕಟಿಸಿದ ಅಧಿಕೃತ ಅಧಿಸೂಚನೆಯನ್ನು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.