ಕರ್ನಾಟಕ ಲೋಕ ಸೇವಾ ಆಯೋಗದಿಂದ 2020ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳ ಪ್ರವೇಶ ಪತ್ರ ಪ್ರಕಟ

ಕರ್ನಾಟಕ ಲೋಕ ಸೇವಾ ಆಯೋಗದಿಂದ 2020ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳ ಪ್ರವೇಶ ಪತ್ರ ಪ್ರಕಟ
Published by Sanju Shirol
30 ಮಾರ್ಚ್ 2021 KPSC
ಕರ್ನಾಟಕ ಲೋಕ ಸೇವಾ ಆಯೋಗವು 2020ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳುನ್ನು ಈ ಕೆಳಕಂಡ ದಿನಾಂಕಗಳಂದು ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಪರೀಕ್ಷೆಯನ್ನು ನಡೆಸಲಿದೆ.
1. ದಿನಾಂಕ:03-04-2021 ರಿಂದ 05-04-2021 ರವರೆಗೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳು 
2. ದಿನಾಂಕ:07-04-2021  ರಿಂದ 20-04-2021 ಹಾಗೂ ದಿನಾಂಕ:29-04-2021 ರಿಂದ 30-04-2021 ರವರೆಗೆ ಬೆಂಗಳೂರು, ಬೆಳಗಾವಿ, ಕಲಬುರಗಿ, ಮೈಸೂರ, ಶಿವಮೊಗ್ಗ ಜಿಲ್ಲಾ ಕೇಂದ್ರಗಳು
3. ದಿನಾಂಕ:22-04-2021 ರಿಂದ 28-04-2021 ರವರೆಗೆ ಬೆಂಗಳೂರು ಕೇಂದ್ರ
* ಸರದಿ ಪರೀಕ್ಷೆಗಳಿಗೆ ಈಗಾಗಲೇ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳ ಪ್ರವೇಶ ಪತ್ರಗಳನ್ನು KPSC ಆಯೋಗದ ವೆಬ್ ಸೈಟ್ ಮೂಲಕ ದಿನಾಂಕ:30-03-2021 ರಿಂದ ಡೌನ್ಲೋಡ್ ಮಾಡಿಕೊಳ್ಳಲು ಸೂಚಿಸಿದೆ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್'ಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು.
Discussion & Comments (1)

Have a query or feedback about this update?

S
Supriya Patil
15 ಏಪ್ರಿಲ್ 2021, 04:19 ಅಪರಾಹ್ನ

Pwd part2model question paper

Stay Updated with KPSC Vaani

Get instant notifications for exam alerts, question papers, syllabus, and results directly on your phone.