KPSC ಯಿಂದ ಮೂಲ ದಾಖಲಾತಿ ಪರಿಶೀಲನೆಗಾಗಿ ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟ

KPSC ಯಿಂದ ಮೂಲ ದಾಖಲಾತಿ ಪರಿಶೀಲನೆಗಾಗಿ ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟ
27 ನವೆಂಬರ್ 2019 KPSC
KPSC ಯಿಂದ ದಿನಾಂಕ 15 ಮಾರ್ಚ್, 2019 ರಂದು ಅಧಿಸೂಚಿಸಲಾದ ಗ್ರೂಪ್ ಸಿ ಹುದ್ದೆಗಳ ದಾಖಲಾತಿ ಪರಿಶೀಲನೆಗೆ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು KPSCಯು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ. ಈ ಹುದ್ದೆಗಳ ದಾಖಲಾತಿ ಪರಿಶೀಲನೆಯು ದಿನಾಂಕ 09 ಡಿಸೆಂಬರ್, 2019 ರಂದು ಬೆಳಗ್ಗೆ ಹತ್ತು ಗಂಟೆಗೆ ಕೆಪಿಎಸ್ಸಿ ಕಚೇರಿಯಲ್ಲಿ ಆರಂಭವಾಗಲಿದೆ. ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಆಯ್ಕೆ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ.
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.