ಆಯುಷ್ ನಿರ್ದೇಶನಾಲಯದ ಸರ್ಕಾರಿ ಆಯುಷ್ ಚಿಕಿತ್ಸಾ ವೈದ್ಯಾಧಿಕಾರಿಗಳ ಮೂಲ ದಾಖಲೆಗಳ ಪರಿಶೀಲನೆಗೆ ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಆಯುಷ್ ನಿರ್ದೇಶನಾಲಯದ ಸರ್ಕಾರಿ ಆಯುಷ್ ಚಿಕಿತ್ಸಾ ವೈದ್ಯಾಧಿಕಾರಿಗಳ ಮೂಲ ದಾಖಲೆಗಳ ಪರಿಶೀಲನೆಗೆ  ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟ
Published by Sanju Shirol
11 ಫೆಬ್ರವರಿ 2021 Others
ಕರ್ನಾಟಕ ಲೋಕಸೇವಾ ಆಯೋಗದ ಅಧಿಸೂಚನೆ ದಿನಾಂಕ: 30-07-2020 ರಲ್ಲಿ ಅಧಿಸೂಚಿಸಿರುವ ಆಯುಷ್ ನಿರ್ದೇಶನಾಲಯದ ಸರ್ಕಾರಿ ಆಯುಷ್ ಚಿಕಿತ್ಸಾ ವೈದ್ಯಾಧಿಕಾರಿಗಳ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ: 18-02-2021, 19-02-2021 ಮತ್ತು 20-02-2021 ರಂದು ಮೂಲ ದಾಖಲೆಗಳ ಪರಿಶೀಲನೆಯನ್ನು ಸರ್ಕಾರಿ ಕಲಾ ಕಾಲೇಜು ಡಾ: ಬಿ. ಆರ್. ಅಂಬೇಡ್ಕರ್ ವೀಧಿ, ಸಿಟಿ ಸಿವಿಲ್ ಕೋರ್ಟ್ ಪಕ್ಕ ಬೆಂಗಳೂರು-560001, ಇಲ್ಲಿ ನಡೆಸಲಿದೆ.
* ಅಭ್ಯರ್ಥಿಗಳಿಗೆ ಸೂಚನಾ ಪತ್ರಗಳನ್ನು ಈಗಾಗಲೇ ಕಳುಹಿಸಲಾಗಿದೆ. ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಮಾಹಿತಿಗಾಗಿ ಆಯೋಗದ ವೆಬ್'ಸೈಟ್ ನಲ್ಲಿ ಪ್ರಕಟಿಸಿದೆ, ಅರ್ಹ ಅಭ್ಯರ್ಥಿಗಳ ಈ ಕೆಳಗೆ ನೀಡಿರುವ ಲಿಂಕ್'ಗೆ ಭೇಟಿ ನೀಡಿ ಪಟ್ಟಿಯನ್ನು ವೀಕ್ಷಿಸಬಹುದು.
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.