KPSC 29 ಜೂನ್ 2019 7 years ago

ಕರ್ನಾಟಕ ರಾಜ್ಯ ಲೋಕಸೇವಾ ಆಯೋಗ(KPSC)ದಿಂದ 2016 ನೇ ಸಾಲಿನಲ್ಲಿ ಟೈಪಿಸ್ಟ್ಸ್ ಹುದ್ದೆಗಳ ಅರ್ಹತಾ ಪಟ್ಟಿ ಪ್ರಕಟ

ಕರ್ನಾಟಕ ರಾಜ್ಯ ಲೋಕಸೇವಾ ಆಯೋಗ(KPSC)ದಿಂದ 2016 ನೇ ಸಾಲಿನಲ್ಲಿ ಟೈಪಿಸ್ಟ್ಸ್ ಹುದ್ದೆಗಳ ಅರ್ಹತಾ ಪಟ್ಟಿ ಪ್ರಕಟ
ಕರ್ನಾಟಕ ರಾಜ್ಯ ಲೋಕಸೇವಾ ಆಯೋಗ(KPSC)ದಿಂದ 2016 ನೇ ಸಾಲಿನಲ್ಲಿ ಟೈಪಿಸ್ಟ್ಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿತ್ತು, ಮತ್ತು ಈ ಹುದ್ದೆಗಳ ನೇಮಕಾತಿಗಾಗಿ ಲಿಖಿತ ಪರೀಕ್ಷೆ ಕೂಡ ನಡೆಸಲಾಗಿದ್ದು ಪ್ರಸ್ತುತ ನೇಮಕಾತಿಯ ಮುಂದಿನ ಹಂತವಾದ ದಾಖಲಾತಿ ಪರಿಶೀಲನೆಗಾಗಿ ಅರ್ಹ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ರಾಜ್ಯ ಲೋಕಸೇವಾ ಆಯೋಗವು ತನ್ನ ಜಾಲತಾಣದಲ್ಲಿ ಇಂದು ಪ್ರಕಟಿಸಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಿ ಪರೀಕ್ಷೆ ಬರೆದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅರ್ಹತಾ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ.
Official Notifications & Links
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ವಿವಿಧ ವಿಜ್ಞಾನ ಮತ್ತು ಭೂಗೋಳಶಾಸ್ತ್ರದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Stay Updated with KPSC Vaani

Get instant notifications for exam alerts, question papers, syllabus, and results directly on your phone.

Comments